ಭಾರತೀಯ ಸೇನೆಯ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಪಾಕ್ ನಲ್ಲಿ ತರಬೇತಿ ನೀಡಲಾಗಿತ್ತು:ಮುಷರಫ್
Team Udayavani, Nov 14, 2019, 8:06 AM IST
ಇಸ್ಲಾಮಾಬಾದ್ : ಭಾರತೀಯ ಸೇನೆಯ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಪಾಕಿಸ್ತಾನದಲ್ಲಿ ತರಭೇತಿ ನೀಡಲಾಗಿದೆಯೆಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ನಿವೃತ್ತ ಜನರಲ್ ಪರ್ವೇಜ್ ಮುಷರಫ್ ಒಪ್ಪಿಕೊಂಡಿದ್ದಾರೆ. ಮಾತ್ರವಲ್ಲದೇ ಅವರಿಗೆ ‘ವೀರರು’ ಎಂದು ಹೆಸರನ್ನಿಟ್ಟು . ಒಸಾಮಾ ಬಿನ್ ಲಾಡೆನ್ ಮತ್ತು ಜಲಾಲುದ್ದೀನ್ ಹಕ್ಕಾನಿಯಂತಹ ಭಯೋತ್ಪಾದಕರು ಈ “ಪಾಕಿಸ್ತಾನಿ ವೀರರನ್ನು ತಮ್ಮ ಕಾರ್ಯಾಚರಣೆಗೆ ಬಳಸಿಕೊಂಡಿದ್ದರು ಎಂಬ ಗಂಭೀರ ವಿಷಯವನ್ನು ಎಂದು ಮುಷರಫ್ ಬಹಿರಂಗಪಡಿಸಿದ್ದಾರೆ.
ಪಾಕಿಸ್ಥಾನ ರಾಜಕಾರಣಿ ಫರ್ಹತುಲ್ಲಾ ಬಾಬರ್ ಬುಧವಾರ ಮುಷರಫ್ ಕುರಿತ ವಿಡಿಯೋವೊಂದನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು ಭಾರೀ ವೈರಲ್ ಆಗಿದೆ. 1979 ರಲ್ಲಿ ನಾವು ಪಾಕಿಸ್ತಾನಕ್ಕೆ ಅನುಕೂಲವಾಗುವಂತೆ ಮತ್ತು ಸೋವಿಯತ್ ಅನ್ನು ದೇಶದಿಂದ ಹೊರಗೆ ತಳ್ಳಲು ಅಫ್ಘಾನಿಸ್ತಾನದಲ್ಲಿ ಧಾರ್ಮಿಕ ಉಗ್ರಗಾಮಿತ್ವವನ್ನು ಪರಿಚಯಿಸಿದ್ದೇವೆ. ಪ್ರಪಂಚದಾದ್ಯಂತ ಮುಜಾಹಿದ್ದೀನ್ ಸಂಘಟನೆಯನ್ನು ಪರಿಚಯಿಸಿ, ಅವರಿಗೆ ತರಬೇತಿ ನೀಡಿದ್ದೇವೆ, ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದೇವೆ. ಅವರು ನಮ್ಮ ವೀರರಾಗಿದ್ದರು. ಹಕ್ಕಾನಿ ನಮ್ಮ ನಾಯಕ. ಒಸಾಮಾ ಬಿನ್ ಲಾಡೆನ್ ನಮ್ಮ ನಾಯಕ. ಆಗ ಪರಿಸರ ವಿಭಿನ್ನವಾಗಿತ್ತು ಆದರೆ ಈಗ ಅದು ವಿಭಿನ್ನವಾಗಿದೆ. ಹೀರೋಗಳು ಖಳನಾಯಕರತ್ತ ತಿರುಗಿದ್ದಾರೆ ಎಂದಿದ್ದಾರೆ.
ಪಾಕಿಸ್ತಾನಕ್ಕೆ ಬಂದ ಕಾಶ್ಮೀರಿಗಳನ್ನು ಇಲ್ಲಿ ಹೀರೋ ಆಗಿ ಸ್ವಾಗತಿಸಿದ್ದೇವೆ. ಅವರಿಗೆ ಸೂಕ್ತ ತರಬೇತಿ ನೀಡಿ, ಬೆಂಬಲಿಸುತ್ತಿದ್ದೆವು. ಆಗ ನಾವು ಅವರನ್ನು ಭಾರತೀಯ ಸೇನೆಯೊಂದಿಗೆ ಹೋರಾಡುವ ಮುಜಾಹಿದ್ದೀನ್ ಎಂದು ಪರಿಗಣಿಸಿದ್ದೇವು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.