China ದೂರವಿಡಿ: ಪಾಕಿಸ್ಥಾನ ಸೇನಾ ಮುಖ್ಯಸ್ಥರಿಗೆ ಅಮೆರಿಕ ಸೂಚನೆ
Team Udayavani, Dec 19, 2023, 12:43 AM IST
ಇಸ್ಲಾಮಾಬಾದ್: ಚೀನವನ್ನು ನಿಯಂತ್ರಿಸಿ; ಭಾರತದ ಜತೆಗೆ ಶಾಂತಿ ಮತ್ತು ವ್ಯಾಪಾರ ವೃದ್ಧಿಗೊಳಿಸಿ ಎಂದು ಪಾಕಿಸ್ಥಾನಕ್ಕೆ ಅಮೆರಿಕ ಸರಕಾರ ಕಿವಿಮಾತು ಹೇಳಿದೆ.
ಅಮೆರಿಕ ಪ್ರವಾಸದಲ್ಲಿ ಇರುವ ಪಾಕ್ ಸೇನಾ ಮುಖ್ಯಸ್ಥ ಜ. ಸಯ್ಯದ್ ಅಸೀಂ ಮುನೀರ್ ಅವರೊಂದಿಗೆ ಮಾತುಕತೆ ನಡೆ ಸಿದ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್, ರಕ್ಷಣ ಸಚಿವ ಲೊಲೊಯ್ಡ ಆಸ್ಟಿನ್, “ಪಾಕ್ನಲ್ಲಿ ಚೀನ ಆರ್ಥಿಕ ಕಾರಿಡಾರ್ ನಿರ್ಮಾಣದ ನೆಪದಲ್ಲಿ ಸಾಲ ನೀಡುವಿಕೆ, ಮೂಲಭೂತ ಸೌಕರ್ಯಗಳ ಕ್ಷೇತ್ರಗಳಲ್ಲಿ ಭಾರೀ ಪ್ರಮಾಣದಲ್ಲಿ ಬಂಡವಾಳ ಹೂಡಿಕೆಯಿಂದ ಮುಂದೆ ನಿಮಗೇ ಆಪತ್ತು ಎದುರಾಗಲಿದೆ. ಅದಕ್ಕೆ ಅವಕಾಶ ಕೊಡಬೇಡಿ. ಹಾಗೆಯೇ ಭಾರತದ ಜತೆಗೆ ಶಾಂತಿ ಸ್ಥಾಪನೆಗೆ ಆದ್ಯತೆ ಮತ್ತು ವ್ಯಾಪಾರ ವೃದ್ಧಿಗೊಳಿಸುವ ಬಗ್ಗೆ ಸರಕಾರ ಮನಸ್ಸು ಮಾಡಲಿ’ ಎಂದಿದ್ದಾರೆ.
ಬಲೂಚಿನಸ್ಥಾನ ವ್ಯಾಪ್ತಿಯಲ್ಲಿ ಇರುವ ಗ್ವದಾರ್ ಬಂದರ್ನಲ್ಲಿ ಸೇನಾ ನೆಲೆ ಸ್ಥಾಪಿಸಲು ಚೀನ ಇತ್ತೀಚೆಗೆ ಅನುಮತಿ ಕೋರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.