ಲೈಂಗಿಕ ಕಿರುಕುಳ ಆರೋಪ : ಅಮೆರಿಕ ಸಂಸದ ಆತ್ಮಹತ್ಯೆ
Team Udayavani, Dec 15, 2017, 9:35 AM IST
ವಾಷಿಂಗ್ಟನ್ : 17 ರ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿದ್ದ ರಿಪಬ್ಲಿಕ್ ಪಕ್ಷದ ಸಂಸದ ಡಾನ್ ಜಾನ್ಸನ್ ತಲೆಗೆ ಸ್ವಯಂ ಗುಂಡಿಟ್ಟುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬುಧವಾರ ನಡೆದಿದೆ.
ಕೆಂಚುಕಿ ಸ್ಟೇಟ್ ಪ್ರತಿನಿಧಿಯಾಗಿದ್ದ57 ರ ಹರೆಯದ ಡಾನ್ ಜಾನ್ಸನ್ ವಿರುದ್ಧ ಯುವತಿ ಲೈಂಗಿಕ ಕಿರುಕುಳ ದೂರನ್ನು ದಾಖಲಿಸಿದ್ದಳು. ಆರೋಪವನ್ನು ಜಾನ್ಸನ್ ಅಲ್ಲಗಳೆದಿದ್ದರು.
ಜಾನ್ಸನ್ 2016 ರ ಅಧ್ಯಕ್ಷೀಯ ಚುನಾವಣೆ ವೇಳೆ ಅಮೆರಿಕದ ಅಂದಿನ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ಪತ್ನಿಯನ್ನು ಕೋತಿಗಳಿಗೆ ಹೋಲಿಸಿ ವಿವಾದಕ್ಕೆ ಗುರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.