ಅಣ್ವಸ್ತ್ರದ ಬಟನ್ ನನ್ನ ಡೆಸ್ಕ್ ನಲ್ಲೇ ಇರುತ್ತೆ: ಕಿಮ್
Team Udayavani, Jan 2, 2018, 9:45 AM IST
ಸಿಯೋಲ್: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್-ಉನ್, ತಮ್ಮ ಮೇಜಿನ ಮೇಲೆ ಯಾವಾಗಲೂ ಪರಮಾಣು ಶಸ್ತ್ರಗಳ ಉಡಾವಣ ಬಟನ್ ಇಟ್ಟುಕೊಂಡಿ ರುವುದಾಗಿ ಬೆದರಿಕೆ ಹಾಕಿದ್ದು, ಈ ಮೂಲಕ ಅಮೆರಿಕ ವಿರುದ್ಧದ ತನ್ನ ಯುದ್ಧೋತ್ಸಾಹ ಹಾಗೂ ಉದ್ಧಟತನಗಳನ್ನು ಮುಂದುವರಿಸಿದ್ದಾರೆ. ಹೊಸ ವರ್ಷದ ಪ್ರಯುಕ್ತ ರಾಷ್ಟ್ರವ ನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಕಿಮ್ ಜಾಂಗ್, “ನಾವು ಹೆಚ್ಚೆಚ್ಚು ಪರಮಾಣು ಶಸ್ತ್ರಾಸ್ತ್ರ ಹಾಗೂ ಕ್ಷಿಪಣಿಗಳನ್ನು ತಯಾರಿಸಿ ಸಂಗ್ರಹಿಸಿಟ್ಟುಕೊಳ್ಳಬೇಕು” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕದನ ವಿರಾಮ: 3 ಒತ್ತೆಯಾಳುಗಳ ಬಿಡುಗಡೆ ಬೆನ್ನಲ್ಲೇ 90 ಕೈದಿಗಳನ್ನು ಬಿಡುಗಡೆ ಮಾಡಿದ ಇಸ್ರೇಲ್
Israel-Hamas;ಅಂತೂ ಕದನ ವಿರಾಮ ಜಾರಿ: ಮೂವರು ಇಸ್ರೇಲಿಗರ ಬಿಡುಗಡೆ
Davos; ಇಂದು ವಿಶ್ವ ಆರ್ಥಿಕ ವೇದಿಕೆ ವಾರ್ಷಿಕ ಸಭೆ ಆರಂಭ
Donald Trump ಪ್ರಮಾಣವಚನ: ಭೋಜನಕೂಟದಲ್ಲಿ ಮುಖೇಶ್ ಮತ್ತು ನೀತಾ ಅಂಬಾನಿ
America: ಟ್ರಂಪ್ ಪ್ರಮಾಣದ ಬೆನ್ನಲ್ಲೇ ಅಕ್ರಮ ವಲಸಿಗರು ಹೊರಕ್ಕೆ?
MUST WATCH
ಹೊಸ ಸೇರ್ಪಡೆ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.