ಹೊಸ ವರ್ಷಾಚರಣೆಗೂ ಬಿಡದ ರಷ್ಯಾ: ಮಧ್ಯರಾತ್ರಿಯೇ ಉಕ್ರೇನ್ ನಲ್ಲಿ ಕ್ಷಿಪಣಿ ದಾಳಿ
Team Udayavani, Jan 1, 2023, 9:43 AM IST
ಕೈವ್: ಹೊಸ ವರ್ಷದ ಸಂಭ್ರಮಾಚರಣೆಗೆ ಮುನ್ನ ಉಕ್ರೇನ್ ರಾಜಧಾನಿ ಮತ್ತು ಇತರ ನಗರಗಳನ್ನು ಗುರಿಯಾಗಿಸಿಕೊಂಡು ರಷ್ಯಾ ಕ್ಷಿಪಣಿ ದಾಳಿ ನಡೆಸಿದ ನಂತರ, 2023 ರಲ್ಲಿ ಒಂದು ಗಂಟೆಯೊಳಗೆ ಕೈವ್‌ನಲ್ಲಿ ಹೊಸ ಸುತ್ತಿನ ಸ್ಫೋಟಗಳು ಸಂಭವಿಸಿದವು.
ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದ ಜನತೆಗೆ ಸುಮಾರು 30 ನಿಮಿಷಗಳಲ್ಲೇ ಎರಡು ಜಿಲ್ಲೆಗಳಲ್ಲಿ ರಷ್ಯಾ ಕ್ಷಿಪಣಿಗಳು ಶಾಕ್ ನೀಡಿದವು. ಯಾವುದೇ ಸಾವು ನೋವುಗಳ ಬಗ್ಗೆ ಇದುವರೆಗೆ ವರದಿಗಳಿಲ್ಲ.
ಇದಕ್ಕೂ ಮೊದಲು ಹೇಳಿಕೆ ನೀಡಿದ್ದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ‘ಉಕ್ರೇನಿಯನ್ನರು ವಿಜಯಶಾಲಿಯಾಗುವವರೆಗೂ ಹೋರಾಡುತ್ತಾರೆ’ ಎಂದು ಹೇಳಿದರು.
ಇದನ್ನೂ ಓದಿ:ದಯವಿಟ್ಟು ಪಂತ್ ರನ್ನು ನೋಡಲು ಆಸ್ಪತ್ರೆ ಕಡೆಗೆ ಬರಬೇಡಿ: ಡಿಡಿಸಿಎ ನಿರ್ದೇಶಕರ ಮನವಿ
“ನಾವು ಹೋರಾಡುತ್ತೇವೆ ಮತ್ತು ವಿಜಯ ಸಲುವಾಗಿ ಹೋರಾಡುವುದನ್ನು ಮುಂದುವರಿಸುತ್ತೇವೆ” ಎಂದು ಅವರು ಭಾಷಣದಲ್ಲಿ ಹೇಳಿದರು.
ಮಧ್ಯರಾತ್ರಿಗೂ ಕೆಲ ಸಮಯದ ಮೊದಲು ಕೈವ್ ನಲ್ಲಿ ಸುಮಾರು ಹನ್ನೊಂದು ಕಡೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ಹೊಸ ವರ್ಷಾಚರಣೆ ಸುಮಾರು ಅರ್ಧ ಗಂಟೆಯಲ್ಲೇ ಮತ್ತೆ ದಾಳಿ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.