ಅಣೆಕಟ್ಟು ಒಡೆದು ನೂರಾರು ಮಂದಿ ಸಾವು, ಸಾವಿರಾರು ಮಂದಿ ನಿರಾಶ್ರಿತ
Team Udayavani, Jul 25, 2018, 6:42 PM IST
ಲಂಡನ್: ಲಾವೋಸ್‌ನ ಆಗ್ನೇಯ ಭಾಗದ ಅಟ್ಟಪ್ಯು ಎಂಬಲ್ಲಿ ಜಲವಿದ್ಯುತ್ ಯೋಜನೆಗಾಗಿ ನಿರ್ಮಾಣವಾಗುತ್ತಿದ್ದ ಅಣೆಕಟ್ಟು ಕುಸಿದು ಬಿದ್ದ ಕಾರಣ ಉಂಟಾದ ಹಠಾತ್ ಪ್ರವಾಹಕ್ಕೆ ನೂರಾರು ಮಂದಿ ಬಲಿಯಾಗಿರುವ ಶಂಕೆಯಿದೆ. ಪ್ರವಾಹದಿಂದಾಗಿ 6 ಗ್ರಾಮಗಳಿಗೆ ನೀರು ನುಗ್ಗಿದ್ದು, 6 ಸಾವಿರಕ್ಕೂ ಅಧಿಕ ಮಂದಿ ಮನೆ ಕಳೆದುಕೊಂಡಿದ್ದಾರೆ.ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಮನೆಯ ತಾರಸಿಯಲ್ಲಿ ಜನರು ನಿಂತಿರುವ ಫೋಟೋಗಳು ವೈರಲ್ ಆಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.