ಉಕ್ರೇನ್ ತೊರೆಯಲು ಮತ್ತೊಮ್ಮೆ ಸೂಚನೆ
Team Udayavani, Oct 28, 2022, 6:40 AM IST
ಕೀವ್: ಯುದ್ಧಪೀಡಿತ ಉಕ್ರೇನ್ನಿಂದ ಭಾರತೀಯ ನಾಗರಿಕರು ಮತ್ತು ವಿದ್ಯಾರ್ಥಿಗಳು ಕೂಡಲೇ ಸ್ವದೇಶಕ್ಕೆ ಮರಳುವಂತೆ ಭಾರತೀಯ ರಾಯಭಾರ ಕಚೇರಿ ಹೊಸದಾಗಿ ಸೂಚನೆ ಹೊರಡಿಸಿದೆ.
ಈ ಮೊದಲು ಕೂಡ ಅ.19ರಂದು ಉಕ್ರೇನ್ ತೊರೆಯುವಂತೆ ಭಾರತೀಯರಿಗೆ ಅಲ್ಲಿನ ರಾಯಭಾರ ಕಚೇರಿ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಭಾರತೀಯರು ಉಕ್ರೇನ್ ತೊರೆದಿದ್ದಾರೆ. ಆದರೆ ಭಾರತೀಯ ವಿದ್ಯಾರ್ಥಿಗಳು ಮಾತ್ರ ತಾವು ಉಕ್ರೇನ್ನಲ್ಲೇ ಉಳಿಯುವುದಾಗಿ ಹೇಳಿದ್ದರು.
ರಷ್ಯಾದಿಂದ ಬಾಂಬ್ ದಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮಗೆ ಲಭ್ಯವಿರುವ ಸಾರಿಗೆಯನ್ನು ಬಳಿಸಿಕೊಂಡು ಕೂಡಲೇ ಉಕ್ರೇನ್ನಿಂದ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಈಗಾಗಲೇ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.