ಗಾಂಧಿಗೆ ಸ್ವರ್ಣ ಪದಕ?
Team Udayavani, Aug 21, 2018, 6:00 AM IST
ವಾಷಿಂಗ್ಟನ್: ಅಮೆರಿಕದ ಪ್ರತಿಷ್ಠಿತ ಪುರಸ್ಕಾರವಾದ ಸಂಸದೀಯ ಸ್ವರ್ಣ ಪದಕವನ್ನು ಮರಣೋತ್ತರವಾಗಿ ಮಹಾತ್ಮ ಗಾಂಧಿಗೆ ನೀಡಲು ಪ್ರಸ್ತಾಪಿಸುವುದಾಗಿ ಅಮೆರಿಕದ ಪ್ರಭಾವಿ ಸಂಸದೆ ಕರೋಲಿನ್ ಮಲೋನೆ ಹೇಳಿದ್ದಾರೆ. ಭಾನುವಾರ ಅಮೆರಿಕದಲ್ಲಿ ನಡೆದ ಭಾರತ ಸ್ವಾತಂತ್ರ್ಯೋತ್ಸವ ಆಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಖಾಸಗಿ ಮಸೂದೆ ಮಂಡಿಸುವುದಾಗಿ ಹೇಳಿದ್ದಾರೆ. ಈಗಾಗಲೇ ಇದೇ ಪುರಸ್ಕಾರವನ್ನು ಪಡೆದ ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್, ಮಂಡೇಲಾರನ್ನೂ ಗಾಂಧಿ ಪ್ರಭಾವಿಸಿದ್ದಾರೆ. ಈ ಪುರಸ್ಕಾರವು ಅಮೆರಿಕದ ಅತ್ಯುನ್ನತ ಪ್ರಶಸ್ತಿಗಳಲ್ಲೊಂದಾಗಿದ್ದು, ಮಸೂದೆ ಅನುಮೋದನೆಗೊಂಡಲ್ಲಿ ಈ ಪುರಸ್ಕಾರ ಪಡೆಯಲಿರುವ ಮೊದಲ ಭಾರತೀಯರಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.