ಪಾಕ್ ಸೇನೆಯಿಂದ ಹತ್ಯೆಗೀಡಾದವರಿಗೆ ಶ್ರದ್ಧಾಂಜಲಿ ಸಲ್ಲಿಸೋಣ: ವಿಶ್ವಸಂಸ್ಥೆ
ವಿಶ್ವಸಂಸ್ಥೆಯಲ್ಲಿನ ಭಾರತದ ರಾಯಭಾರಿ ತಿರುಮೂರ್ತಿ
Team Udayavani, Dec 9, 2020, 11:55 PM IST
ಸಾಂದರ್ಭಿಕ ಚಿತ್ರ
ವಿಶ್ವಸಂಸ್ಥೆ: “1971ರ ವಿಮೋಚನಾ ಯುದ್ಧವು ಮಾನವನ ಇತಿಹಾಸದಲ್ಲೇ ಅತ್ಯಂತ ಘೋರ ಅಧ್ಯಾಯವಾಗಿದ್ದು, ಪಾಕಿಸ್ಥಾನದ ಸೇನೆ ಮತ್ತು ಧಾರ್ಮಿಕ ಉಗ್ರವಾದಿಗಳಿಂದ ಅತ್ಯಾ ಚಾರಕ್ಕೀಡಾದ 2 ಲಕ್ಷಕ್ಕೂ ಅಧಿಕ ಮಹಿಳೆಯರು ಮತ್ತು ಹತ್ಯೆಗೀಡಾದ 30 ಲಕ್ಷ ಜನರಿಗೆ ನಾವೆಲ್ಲರೂ ಶ್ರದ್ಧಾಂಜಲಿ ಸಲ್ಲಿಸಬೇಕಾಗಿದೆ.’
ವಿಶ್ವಸಂಸ್ಥೆಯು “ಅಂತಾರಾಷ್ಟ್ರೀಯ ನರಮೇಧಗಳ ಸಂತ್ರಸ್ತರ ದಿನ’ವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ವಿಶ್ವಸಂಸ್ಥೆಯಲ್ಲಿನ ಭಾರತದ ಶಾಶ್ವತ ರಾಯಭಾರಿ ಟಿ.ಎಸ್.ತಿರುಮೂರ್ತಿ “ಪ್ರಿವೆಂಟ್ ಜೆನೋಸೈಡ್’ ಎಂಬ ಹ್ಯಾಷ್‌ಟ್ಯಾಗ್‌ನಡಿ ಈ ರೀತಿ ಟ್ವೀಟ್ ಮಾಡಿದ್ದಾರೆ.
ನರಮೇಧಗಳ ಸಂತ್ರಸ್ತರ ದಿನದ ಹಿನ್ನೆಲೆಯಲ್ಲಿ ಮಾತನಾಡಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರಸ್, “ನರಮೇಧ ಎನ್ನುವುದು ಅತ್ಯಂತ ಬೀಭತ್ಸ ಅಪರಾಧವಾಗಿದ್ದು, ಇದು ದ್ವೇಷದ ಸುನಾಮಿಯನ್ನು ಎಬ್ಬಿಸಿ, ನಾಶದಲ್ಲಿ ಕೊನೆ ಗೊಳ್ಳುವಂಥದ್ದು. ಇದು ನಮ್ಮ ಮೂಲಭೂತ ಮೌಲ್ಯಗಳ ಮೇಲಿನ ಹಲ್ಲೆಯೂ ಹೌದು’ ಎಂದು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.