ಲಿಬಿಯಾ: ಅವಳಿ ಕಾರ್ ಬಾಂಬ್ ಸ್ಫೋಟ: 33 ಸಾವು
Team Udayavani, Jan 24, 2018, 7:44 AM IST
ಟ್ರಿಪೋಲಿ: ಲಿಬಿಯಾದ ಬೆಂಘಾಜಿ ನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಅವಳಿ ಕಾರ್ ಬಾಂಬ್ ಸ್ಫೋಟದಲ್ಲಿ 33 ಮಂದಿ ಸಾವನ್ನಪ್ಪಿದ್ದು 50ಕ್ಕೂ ಅಧಿಕ ಜನ ಗಾಯಗೊಂಡ ಘಟನೆ ವರದಿಯಾಗಿದೆ.
ಬೆಂಘಾಜಿಯ ಆಲ್ ಸಲ್ಮಾನಿ ಜಿಲ್ಲೆಯಲ್ಲಿಯ ಮಸೀದಿಯೊಂದರಿಂದ ಪ್ರಾಥನೆ ಮುಗಿಸಿ ಹೊರಗಡೆ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಮಸೀದಿಯ ಮುಂಭಾಗ ಮೊದಲ ಬಾಂಬ್ ಸ್ಫೋಟಗೊಂಡ 15 ನಿಮಿಷದಲ್ಲಿ ಅದೇ ಪ್ರದೇಶದಲ್ಲಿ ಎರಡನೇ ಬಾಂಬ್ ಸ್ಫೋಟಗೊಂಡ ವರದಿಯಾಗಿದೆ. ಅಸುನೀಗಿದವರಲ್ಲಿ ಸೈನಿಕರು ಮತ್ತು ಸಾಮಾನ್ಯ ಜನರು ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.