ಆಫ್ರಿಕನ್ನರ ಜೀವಿತಾವಧಿ 10 ವರ್ಷ ಏರಿಕೆ! ವಿಶ್ವ ಆರೋಗ್ಯ ಸಂಸ್ಥೆ

Team Udayavani, Aug 7, 2022, 6:55 AM IST

thumb 4 lifespan

ಜೋಹಾನ್ಸ್‌ಬರ್ಗ್‌: ಆಫ್ರಿಕಾದ ಜನತೆಯ ಜೀವಿತಾವಧಿಯು 2000 ಇಸವಿಯಿಂದ 2019ರ ವೇಳೆಗೆ 10 ವರ್ಷ ಏರಿಕೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್‌ಒ)ಯ ವರದಿಯಿಂದ ಈ ಅಂಶ ಬೆಳಕಿಗೆ ಬಂದಿದೆ.

ಜಾಗತಿಕವಾಗಿ ಜೀವಿತಾವಧಿಯು 5 ವರ್ಷ ಏರಿಕೆಯಾಗಿದೆ. ಆರೋಗ್ಯ ವ್ಯವಸ್ಥೆ ಸುಧಾರಣೆ, ತಾಯಿ ಮತ್ತು ಮಕ್ಕಳ ಪೌಷ್ಠಿಕತೆ, ಎಚ್‌ಐವಿ, ಕ್ಷಯ ಮತ್ತು ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳ ನಿಯಂತ್ರಣದಿಂದಾಗಿ ಈ ಪ್ರಗತಿ ಸಾಧ್ಯವಾಗಿದೆ.

2000ನೇ ಇಸವಿಯಲ್ಲಿ ಆಫ್ರಿಕಾದ ಜನರಿಗೆ ಸದೃಢ ಆರೋಗ್ಯ 46 ವಯಸ್ಸಿನವರೆಗೆ ಇದ್ದರೆ 2019ರಲ್ಲಿ ಅದು 56ನೇ ವಯಸ್ಸಿನವರೆಗೆ ಇದೆ ಎನ್ನುವುದು ವರದಿಯ ಅಂಶ. ಹಾಗಿದ್ದರೂ ಜಾಗತಿಕ ಜೀವಿತಾವಧಿ(64 ವರ್ಷ)ಗೆ ಹೋಲಿಸಿದರೆ ಆಫ್ರಿಕಾದ ಜನತೆಯೆ ಜೀವಿತಾವಧಿ ಕಡಿಮೆಯಿದೆ.

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.