ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ಗೆ ಹಿಂದೂ ಸಂಘಟನೆಗಳ ಪತ್ರ
Team Udayavani, Oct 16, 2022, 7:00 AM IST
ಲಂಡನ್: ಲೈಸೆಸ್ಟರ್ ಮತ್ತು ಬರ್ಮಿಂಗ್ಹ್ಯಾಂ ಗಲಭೆಯ ಬಳಿಕ ನಾವು ಪ್ರತಿದಿನವನ್ನೂ ಭಯದಿಂದಲೇ ಕಳೆಯುತ್ತಿದ್ದೇವೆ. ಕೂಡಲೇ ನೀವು ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಿ, ನಮಗೆ ಭದ್ರತೆ ಒದಗಿಸಬೇಕು ಎಂದು ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ಅವರಿಗೆ 180 ಹಿಂದೂ ಸಂಘಟನೆಗಳು ಪತ್ರ ಬರೆದಿವೆ.
ಗಲಭೆ, ಹಿಂಸಾಚಾರದ ಬಳಿಕ ನಿರಂತರವಾಗಿ ನಮಗೆ ಬೆದರಿಕೆ ಕರೆಗಳು ಬರುತ್ತಿವೆ, ಸಾಮಾಜಿಕ ಜಾಲತಾಣಗಳಲ್ಲಿ ಕಿರುಕುಳ, ದೈಹಿಕ ಹಲ್ಲೆಗಳು ನಡೆಯುತ್ತಿವೆ. ನಾವು ಒತ್ತೆಯಲ್ಲಿರುವಂತೆ ಭಾಸವಾಗುತ್ತಿದೆ.
ನೀವೇ ನಮಗೆ ಸಹಾಯ ಮಾಡಬೇಕು ಎಂದು ಬ್ರಿಟಿಷ್ ಇಂಡಿಯನ್ ಸಮುದಾಯ ಹಾಗೂ ಹಿಂದೂ ಸಂಘಟನೆಗಳು ಬರೆದಿರುವ ಈ ಪತ್ರದಲ್ಲಿ ಕೋರಲಾಗಿದೆ, ಒಟ್ಟು 6 ಮನವಿಗಳನ್ನೂ ಸಲ್ಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Narendra Modi: ಪುತಿನ್ಗೆ ಮತ್ತೆ ಶಾಂತಿ ಮಂತ್ರ ಬೋಧಿಸಿದ ಪ್ರಧಾನಿ ಮೋದಿ!
Hezbollah ಮುಖ್ಯಸ್ಥ ಅಡಗಿದ್ದ ಬಂಕರ್ನೊಳಗೆ 500 ಮಿ. ಡಾಲರ್ ನಗದು,ಚಿನ್ನ ಪತ್ತೆ! ಇಸ್ರೇಲ್
UPI Payment: ಮಾಲ್ದೀವ್ಸ್ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!
Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್ ಸಂಸ್ಥೆ ಗುರಿಯಾಗಿಸಿ ಇಸ್ರೇಲ್ ದಾಳಿ
US Election: ಫ್ರೆಂಚ್ ಫ್ರೈಸ್ ತಯಾರಿಸಿ ಕಮಲಾಗೆ ಟಾಂಗ್ ಕೊಟ್ಟ ಡೊನಾಲ್ಡ್ ಟ್ರಂಪ್
MUST WATCH
ಹೊಸ ಸೇರ್ಪಡೆ
Glasgow Commonwealth Games: ಹಾಕಿ, ಕ್ರಿಕೆಟ್, ಕುಸ್ತಿ, ಬ್ಯಾಡ್ಮಿಂಟನ್ಗೆ ಖೋ
Mangaluru: ಹಳೆಯ ಹೆಲ್ಮೆಟ್ ಇಟ್ಟು ಹೊಸ ಹೆಲ್ಮೆಟ್ ಕಳವು!
Channapatna By-Election: ಯೋಗೇಶ್ವರ್ ಎನ್ಡಿಎ ಅಭ್ಯರ್ಥಿ?
Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…
Gujarat: ನಕಲಿ ಪೊಲೀಸ್ ಆಯ್ತು, ಅರೆಸ್ಟ್ ಆಯ್ತು.. ಈಗ ನಕಲಿ ಕೋರ್ಟ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.