ಲಾಕ್‌ಡೌನ್‌ ಪರ ಜರ್ಮನ್ನರ ಒಲವು ! ಎ. 19ರ ವರೆಗೆ ಲಾಕ್‌ಡೌನ್‌ ನಿರ್ಬಂಧ ಜಾರಿ


Team Udayavani, Apr 15, 2020, 1:30 PM IST

ಲಾಕ್‌ಡೌನ್‌ ಪರ ಜರ್ಮನ್ನರ ಒಲವು ! ಎ. 19ರ ವರೆಗೆ ಲಾಕ್‌ಡೌನ್‌ ನಿರ್ಬಂಧ ಜಾರಿ

ಜರ್ಮನ್‌: ಕೋವಿಡ್‌ 19ರ ಹರಡುವಿಕೆಯನ್ನು ತಡೆಯುವ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ನಿರ್ಬಂಧ ನಿಯಮ ಸಡಿಲಗೊಳಿಸುವುದರ ವಿರುದ್ಧ ಹೆಚ್ಚಿನ ಜರ್ಮನ್ನರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಹೆಚ್ಚು ಜನರು ಸೇರುವ ಕೂಟಗಳ ನಿಷೇಧ ಹಾಗೂ ಅಂಥ ಉದ್ಯಮಗಳನ್ನು ಮುಚ್ಚುವುದೂ ಸೇರಿದಂತೆ ನಿರ್ಬಂಧ ಎ. 19ರವರೆಗೆ ಜಾರಿಯಲ್ಲಿದೆ. ಆ ಬಳಿಕ ಇದನ್ನು ಸಡಿಲಗೊಳಿಸಬೇಕೋ ಅಥವಾ ಮುಂದುವರಿಸಬೇಕೋ ಎಂಬ ಕುರಿತು ಯುಗೋವ್‌ ಡಿಪಿಎ ಸಂಶೋಧನಾ ಸಂಸ್ಥೆ ನಡೆಸಿದ ಹೊಸ ಸಮೀಕ್ಷೆಯಲ್ಲಿ 44 ಪ್ರತಿಶತದಷ್ಟು ಜನರು ಲಾಕ್‌ಡೌನ್‌ ಕ್ರಮಗಳ ವಿಸ್ತರಣೆಯನ್ನು ಬಯಸಿದರೆ, 12 ಪ್ರತಿಶತದಷ್ಟು ಜನರು ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸುವ ಪರವಾಗಿದ್ದಾರೆ. 8 ಪ್ರತಿಶತದಷ್ಟು ಜನರು ನಿರ್ಬಂಧಗಳನ್ನು ರದ್ದುಗೊಳಿಸಬೇಕೆಂದು ಬಯಸಿದ್ದಾರೆ.

ಪ್ರಸ್ತುತ ಶೇ.78 ರಷ್ಟು ಜನರು ನಿರ್ಬಂಧಗಳನ್ನು ಪುರ್ಣವಾಗಿ ಅನುಸರಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಜನರು ತಾಳ್ಮೆಯಿದ ಇರಬೇಕು ಮತ್ತು ಸುಳ್ಳು ಮಾಹಿತಿಗಳಿಗೆ ಕಿವಿಗೊಡಬಾರದು. ಕೋವಿಡ್‌ 19 ಸೊಂಕಿನ ಪ್ರಕರಣಗಳ ಪರಿಣಾಮಕಾರಿಯನ್ನು ಪರೀಶೀಲಿಸಿ ನಿರ್ಬಂಧಗಳನ್ನು ನಿಧಾನವಾಗಿ ತೆಗೆದು ಹಾಕಲಾಗುವುದು. ಈ ಸಂಬಂಧ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸರಕಾರ ತಿಳಿಸಿದೆ.

ಜರ್ಮನಿಯಲ್ಲಿ 1,27,800 ಕ್ಕೂ ಹೆಚ್ಚು ಕೊವಿಡ್‌ 19 ಪ್ರಕರಣಗಳು ದೃಢಪಟ್ಟಿದೆ ಎಂದು ಜಾನ್ಸ್‌ ಹಾಪಿRನ್ಸ್‌ ವಿಶ್ವವಿದ್ಯಾಲಯದ ಅಂಕಿ ಅಂಶಗಳು ತಿಳಿಸಿವೆ. ಒಟ್ಟು 60,260 ಜನರು ಸಂಪುರ್ಣವಾಗಿ ಚೇತರಿಸಿಕೊಂಡಿದ್ದು, 3000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.

ಜರ್ಮನಿಯಲ್ಲೂ ಸಂಪೂರ್ಣವಾಗಿ ನಿರ್ಬಂಧಗಳನ್ನು ತೆಗೆದು ಹಾಕಿದರೆ ಸೋಂಕು ಮತ್ತೆ ಹರಡಬಹುದೇ ಎಂಬ ಭೀತಿ ಇದೆ. ಆ ಹಿನ್ನೆಲೆಯಲ್ಲಿ ಬೇರೆ ರಾಷ್ಟ್ರಗಳ ಕ್ರಮಗಳನ್ನೂ ಗಂಭೀರವಾಗಿ ಗಮನಿಸಲಾಗುತ್ತಿದೆ.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.