ಲಂಡನ್ನಲ್ಲಿ ಸ್ಫೋಟ: 22 ಜನಕ್ಕೆ ಗಾಯ
Team Udayavani, Sep 16, 2017, 9:44 AM IST
ಲಂಡನ್: ಇಂಗ್ಲೆಂಡ್ನಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ ಮುಂದುವರಿದಿದೆ. ಇಲ್ಲಿನ ಅಂಡರ್ಗ್ರೌಂಡ್ನಲ್ಲಿ ಚಲಿಸುತ್ತಿದ್ದ ರೈಲೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಪುಟ್ಟ ಮಗು ಸಹಿತ 22 ಮಂದಿಗೆ ತೀವ್ರ ರೀತಿಯಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲಂಡನ್ನ ಡಿಸ್ಟ್ರಿಕ್ಟ್ ಲೇನ್ ಟ್ಯೂಬ್ ಬಳಿ ರೈಲಿನಲ್ಲಿ ಈ ಸ್ಫೋಟ ಸಂಭವಿಸಿದ್ದು, ಸೌತ್ಈಸ್ಟ್ ಲಂಡನ್ನ ಗ್ರೀನ್ ಸ್ಟೇಷನ್ನಲ್ಲಿ ಪ್ರಯಾಣಿಕರನ್ನು ಹೊರಗೆ ಕಳುಹಿಸಲಾಗಿದೆ. ಸುಧಾರಿತ ಸ್ಫೋಟಕಗಳನ್ನು ಬಕೆಟ್ವೊಂದರಲ್ಲಿ ಇಟ್ಟು ಸ್ಫೋಟಿಸಿದ್ದು, ಸ್ಕಾಟ್ಲಂಡ್ ಯಾರ್ಡ್ ಪೊಲೀಸರು ಇದೊಂದು ಉಗ್ರರ ಕೃತ್ಯ ಎಂದು ಕರೆದಿದ್ದಾರೆ.
ಮೊದಲಿಗೆ 18 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಮತ್ತೆ ನಾಲ್ಕು ಮಂದಿಯನ್ನು ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ ಎಂದು ಲಂಡನ್ನ ಆ್ಯಂಬುಲೆನ್ಸ್ ಸೇವೆ ಹೇಳಿದೆ. ಇವರೆಲ್ಲರೂ ಸುಟ್ಟಗಾಯಗಳಿಂದಾಗಿ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆ ಸಂಬಂಧ ಬ್ರಿಟನ್ ಪ್ರಧಾನಿ ಥೆರೇಸಾ ಮೇ ಖಂಡನೆ ವ್ಯಕ್ತಪಡಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಈ ಕೃತ್ಯ ಖಂಡಿಸಿದ್ದು, ತಾವು ಅಧಿಕಾರಕ್ಕೆ ಬಂದ ಮೇಲೆ ಉಗ್ರರ ಕೃತ್ಯಗಳು ಕಡಿಮೆಯಾಗಿವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.