London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Team Udayavani, Nov 23, 2024, 12:01 AM IST

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಲಂಡನ್‌: ಬ್ರಿಟನ್‌ನ 2ನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾದ ಗ್ಯಾಟ್ವಿಕ್‌ನ ದಕ್ಷಿಣ ಟರ್ಮಿನಲ್‌ನಲ್ಲಿ ಲಗೇಜ್‌ ಒಂದರಲ್ಲಿ ನಿಷೇಧಿತ ವಸ್ತುಗಳು ಪತ್ತೆಯಾಗಿವೆ.

ಈ ಹಿನ್ನೆಲೆಯಲ್ಲಿ ಇಡೀ ಟರ್ಮಿನಲ್‌ ಅನ್ನು ಖಾಲಿ ಮಾಡಿಸಿದ ಘಟನೆ ಶುಕ್ರವಾರ ನಡೆದಿದೆ. ಬೆಳಗ್ಗೆ 8.20ರ ಸಮಯದಲ್ಲಿ ಅನುಮಾನಾಸ್ಪದ ವಸ್ತುಗಳಿರುವ ಬ್ಯಾಗ್‌ ಪತ್ತೆಯಾದ ಬಗ್ಗೆ ಏರ್ಪೋರ್ಟ್‌ ಆಡಳಿತವು ಟರ್ಮಿನಲ್‌ಗೆ ಮಾಹಿತಿ ನೀಡಿದೆ. ಕೂಡಲೇ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಗಾಗಿ ಟರ್ಮಿನಲ್‌ ಅನ್ನು ಖಾಲಿ ಮಾಡಿಸಲಾಗಿದ್ದು, ಬಾಂಬ್‌ ನಿಷ್ಕ್ರಿಯ ತಂಡ ಸ್ಥಳಕ್ಕಾಗಿಮಿಸಿ ಪರಿಶೀಲನೆ ನಡೆಸಿದೆ.

ಇದಕ್ಕೂ ಮುನ್ನ ಲಂಡನ್‌ನ ನೈನ್‌ ಎಲ್ಮ್ ನಗರದಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಎದುರಿನ ರಸ್ತೆಯಲ್ಲಿ ಅನುಮಾನಾಸ್ಪದ ಪ್ಯಾಕೇಜ್‌ವೊಂದು ಪತ್ತೆಯಾಗಿತ್ತು. ಅದನ್ನು ಭದ್ರತಾ ಸಿಬ್ಬಂದಿಯೇ ನಿಯಂತ್ರಿತ ಸ್ಫೋಟಕ್ಕೆ ಒಳಪಡಿಸಿದ್ದರು. ಇದರ ಬೆನ್ನಲ್ಲೇ ವಿಮಾನ ನಿಲ್ದಾಣದ ಘಟನೆ ವರದಿಯಾಗಿದೆ.

ಟಾಪ್ ನ್ಯೂಸ್

Siddaramaiah

Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

DK-Shivakuamar

Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ

ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?

Horoscope: ಉದ್ಯೋಗ ಸ್ಥಾನದಲ್ಲಿ ಮತ್ತಷ್ಟು ಕೆಲಸದ ಹೊರೆ

ಚೀನದಲ್ಲಿ ಡೇಟಿಂಗ್‌ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ

Congress-Symbol

Congress: ಸಿದ್ದರಾಮಯ್ಯ, ಡಿಕೆಶಿ ಬಣ ಸಮರ ಮಧ್ಯೆ ಇಂದು 3 ಹೈವೋಲ್ಟೇಜ್‌ ಸಭೆ

JDS-Meet

JDS: ಜೆಡಿಎಸ್‌ ರಾಜ್ಯಾಧ್ಯಕ್ಷರ ಆಯ್ಕೆ ಈಗಿಲ್ಲ, ಎಪ್ರಿಲ್‌ನಲ್ಲಿ: ಎಚ್‌.ಡಿ.ಕುಮಾರಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೀನದಲ್ಲಿ ಡೇಟಿಂಗ್‌ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ

ಚೀನದಲ್ಲಿ ಡೇಟಿಂಗ್‌ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ

Kamala Harris ಸೇರಿ ಸೆಲೆಬ್ರಿಟಿಗಳ ಅಂಗಳಕ್ಕೆ ತಲುಪಿದ ಬೆಂಕಿ; ಸಾವಿನ ಸಂಖ್ಯೆ 18ಕ್ಕೇರಿಕೆ

HMPV ವೈರಸ್‌ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ

Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ

1-elon

Neuralink; ಮತ್ತೊಬ್ಬನ ಮೆದುಳಿಗೆ ಚಿಪ್‌ : ಏನಿದು ತಂತ್ರಜ್ಞಾನ?

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Siddaramaiah

Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

DK-Shivakuamar

Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ

ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?

ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?

Horoscope: ಉದ್ಯೋಗ ಸ್ಥಾನದಲ್ಲಿ ಮತ್ತಷ್ಟು ಕೆಲಸದ ಹೊರೆ

Horoscope: ಉದ್ಯೋಗ ಸ್ಥಾನದಲ್ಲಿ ಮತ್ತಷ್ಟು ಕೆಲಸದ ಹೊರೆ

ಚೀನದಲ್ಲಿ ಡೇಟಿಂಗ್‌ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ

ಚೀನದಲ್ಲಿ ಡೇಟಿಂಗ್‌ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.