Los Angeles Wildfires: ಹಾಲಿವುಡ್‌ ಸ್ಟಾರ್‌ಗಳ ಮನೆ ಆಹುತಿ: 10 ಮಂದಿ ಸಾ*ವು

Team Udayavani, Jan 11, 2025, 6:44 AM IST

1-cali

ಲಾಸ್‌ ಏಂಜಲೀಸ್‌: ಕ್ಯಾಲಿಫೋರ್ನಿ­ಯಾದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂ­ದಾಗಿ ಹಾಲಿವುಡ್‌ ನಟರು ತೊಂದರೆಗೆ ಸಿಲುಕೊಂಡಿದ್ದಾರೆ. ಹಲವರ ಮನೆ­ಗಳು ಬೆಂಕಿಗಾಹುತಿಯಾಗಿದ್ದು, ಮನೆ ತೊರೆದಿದ್ದಾರೆ. ಬೆಂಕಿಯಿಂದಾಗಿ 10 ಮಂದಿ ಸಾವಿಗೀಡಾಗಿದ್ದು, 10000ಕ್ಕೂ ಹೆಚ್ಚು ಮನೆಗಳು ಸುಟ್ಟು ಹೋಗಿವೆ.

ಬುಧವಾರ ಸಾಯಂಕಾಲದಿಂದಲೇ ಹಾಲಿ­ವುಡ್‌ನ‌ ಬೆಟ್ಟ ಬೆಂಕಿಯ ಕೆನ್ನಾಲಿ­ಗೆಗೆ ಸಿಲುಕಿದ್ದು, ಬಹುತೇಕ ಸೆಲೆಬ್ರಿ­ಟಿಗಳು ತಮ್ಮ ಮನೆ ಸುಟ್ಟುಹೋಗು­ತ್ತಿರುವ ವಿಡಿಯೋ ಪೋಸ್ಟ್‌ ಮಾಡಿ­ ದ್ದಾರೆ. ಬಿಲ್ಲಿ ಕ್ರಿಸ್ಟಲ್‌, ಮೆಲ್‌ ಗಿಬ್ಸನ್‌, ಸೇರಿ ಹಲವರು ಮನೆ ತೊರೆದಿದ್ದಾರೆ.

ಹಾಲಿವುಡ್‌ ಬೋರ್ಡ್‌ ಸುಟ್ಟಿಲ್ಲ: ಲಾಸ್‌ ಏಂಜಲೀನ್‌ನ ಬೆಟ್ಟವೊಂದರ ಮೇಲೆ ನಿರ್ಮಾಣ ಮಾಡಲಾಗಿರುವ “ಹಾಲಿವುಡ್‌’ ಎಂಬ ಬೋರ್ಡ್‌ ಸಹ ಸುಟ್ಟುಹೋಗಿದೆ ಎಂಬ ವಿಡಿಯೋ­ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಆದರೆ ಇದು ಎಐ ಮೂಲಕ ಸೃಷ್ಟಿಸಲಾದ ವಿಡಿಯೋ ಎಂಬುದು ತಿಳಿದುಬಂದಿದೆ.
ಉಪಗ್ರಹ ಚಿತ್ರ ಬಿಡುಗಡೆ: ಕ್ಯಾಲಿಫೋ­ರ್ನಿಯಾ ಸುಟ್ಟು ಹೋಗಿರುವುದರ ಉಪಗ್ರಹ ಚಿತ್ರ ಬಿಡುಗಡೆ ಮಾಡ­ಲಾಗಿದೆ. ಇದು ವಿನಾಶದ ಪ್ರಮಾಣ­ವನ್ನು ಸ್ಪಷ್ಟವಾಗಿ ತೋರಿಸುತ್ತದೆ.

ಟಾಪ್ ನ್ಯೂಸ್

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI ನಿಂದ 2 ಲಕ್ಷಕ್ಕೂ ಅಧಿಕ ಉದ್ಯೋಗಗಳಿಗೆ ಕತ್ತರಿ: ಅಮೆರಿಕ ವರದಿ

Donald-Trumph

US; ನೀಲಿತಾರೆ ಹಣ ಪ್ರಕರಣ: ಟ್ರಂಪ್‌ ಬೇಷರತ್‌ ರಿಲೀಸ್‌

canada

Canada;ನಮ್ಮವರು ಅಮೆರಿಕ ಪ್ರಜೆಗಳಲ್ಲ: ಪ್ರಧಾನಿ ಟ್ರೂಡೋ

musk

Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

Mudhol: ಪ್ರತ್ಯೇಕ ಅಪಘಾತ ಇಬ್ಬರು ಮೃತ್ಯು..

Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.