ವಲಸಿಗರಿಗೆ ರಕ್ಷಣೆ :ಅಮೆರಿಕ ಸರಕಾರದಿಂದ ರಾಜಿಗಾಗಿ ಪ್ರಸ್ತಾಪ
Team Udayavani, Jan 21, 2019, 12:17 AM IST
ವಾಷಿಂಗ್ಟನ್: ಮೆಕ್ಸಿಕೋದಿಂದ ವಲಸಿಗರನ್ನು ನಿಯಂತ್ರಿಸಲು ಗಡಿಯಲ್ಲಿ ಗೋಡೆ ನಿರ್ಮಾಣಕ್ಕೆ ಅನುದಾನ ಮೀಸಲಿಡುವ ಸಂಬಂಧ ಸರಕಾರ ಮತ್ತು ವಿಪಕ್ಷಗಳ ಮಧ್ಯದ ತಿಕ್ಕಾಟದಿಂದ ಒಂದು ತಿಂಗಳಿನಿಂದಲೂ ಕಾರ್ಯ ಸ್ಥಗಿತಗೊಳಿಸಿರುವ ಅಮೆರಿಕ ಸರಕಾರ ಈಗ ರಾಜಿಗಾಗಿ ಒಂದು ಪ್ರಸ್ತಾಪ ಮುಂದಿಟ್ಟಿದೆ. ಈ ಬಗ್ಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತನಾಡಿದ್ದು, 7 ಲಕ್ಷ ಅನಧಿಕೃತ ವಲಸಿಗರಿಗೆ ರಕ್ಷಣೆ ಒದಗಿಸುವ ಪ್ರಸ್ತಾಪ ಮಾಡಿದ್ದಾರೆ. ಆದರೆ ಇದನ್ನು ವಿಪಕ್ಷ ತಿರಸ್ಕರಿಸಿದ್ದು, ಮೊದಲು ಸರಕಾರ ಕಾರ್ಯ ಸಹಜ ಸ್ಥಿತಿಗೆ ಮರಳಲಿ. ಅನಂತರವಷ್ಟೇ ಸಂಧಾನ ಎಂದಿದೆ. ಸುಮಾರು 8 ಲಕ್ಷಕ್ಕೂ ಹೆಚ್ಚು ನೌಕರರು ಸಂಬಳವಿಲ್ಲದೇ ಕಾರ್ಯನಿರ್ವಹಿಸು ತ್ತಿದ್ದು, ಪಟ್ಟು ಸಡಿಲಿಸಲು ಟ್ರಂಪ್ ತಯಾರಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.