ಬೇಕೆಂದೇ ವಿಮಾನ ಪಥ ಬದಲು?
Team Udayavani, Jul 31, 2018, 6:00 AM IST
ಕೌಲಾಲಂಪುರ: ಮಲೇಷ್ಯಾ ಏರ್ಲೈನ್ಸ್ನ ಎಂಎಚ್ 370 ವಿಮಾನ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳ ನಂತರ ಸ್ವತಂತ್ರ ತನಿಖೆ ಬಿಡುಗಡೆಯಾಗಿದ್ದು, ವಿಮಾನದ ಅವಶೇಷ ಪತ್ತೆಯಾಗದೇ ನಾಪತ್ತೆಗೆ ನಿಖರ ಕಾರಣ ಕಂಡುಕೊಳ್ಳುವುದು ಅಸಾಧ್ಯ ಎಂದಿದೆ. ಉದ್ದೇಶಪೂರ್ವಕವಾಗಿ ವಿಮಾನದ ಪಥ ಬದಲಿಸಲಾಗಿದೆ ಮತ್ತು ಏಳು ಗಂಟೆಗಳವರೆಗೆ ಸಂವಹನ ತಪ್ಪಿಸಲಾಗಿದೆ. ಮೂರನೆಯವರ ಹಸ್ತಕ್ಷೇಪ ಇರುವುದನ್ನು ತಳ್ಳಿಹಾಕಲಾಗದು ಎಂದು ವರದಿಯಲ್ಲಿ ವಿವರಿಸಲಾಗಿದೆ.
ಕೌಲಾಲಂಪುರದಿಂದ ಬೀಜಿಂಗ್ಗೆ ಹೊರಟಿದ್ದ ವಿಮಾನ 2014 ಮಾ.8ರಂದು ನಾಪತ್ತೆಯಾಗಿತ್ತು. 239 ಮಂದಿ ಮೃತ ಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದು, ಹಿಂದು ಮಹಾಸಾಗರದಲ್ಲಿ ವಿಮಾನ ಬಿದ್ದಿದೆ ಎಂದ ಊಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.