Malaysia ; ಹೆದ್ದಾರಿಯಲ್ಲಿ ಕಾರು,ಬೈಕಿಗೆ ಜೆಟ್ ವಿಮಾನ ಢಿಕ್ಕಿ:10 ಮಂದಿ ಮೃತ್ಯು
Team Udayavani, Aug 17, 2023, 9:08 PM IST
ಕೌಲಾಲಂಪುರ್ : ಮಲೇಷ್ಯಾದಲ್ಲಿ ಸಣ್ಣ ಖಾಸಗಿ ಜೆಟ್ ಹೆದ್ದಾರಿಯಲ್ಲಿ ಮೋಟರ್‌ಬೈಕ್ ಮತ್ತು ಕಾರಿಗೆ ಢಿಕ್ಕಿ ಹೊಡೆದು ದುರಂತ ಸಂಭವಿಸಿದ್ದು,ವಿಮಾನದಲ್ಲಿದ್ದ ಎಲ್ಲಾ ಎಂಟು ಜನರು ಮತ್ತು ಇಬ್ಬರು ವಾಹನ ಚಾಲಕರು ದಾರುಣವಾಗಿ ಮೃತಪಟ್ಟಿದ್ದಾರೆ.
ಬೀಚ್‌ಕ್ರಾಫ್ಟ್ ಮಾಡೆಲ್ 390 (ಪ್ರೀಮಿಯರ್ 1) ವಿಮಾನವು ಆರು ಪ್ರಯಾಣಿಕರು ಮತ್ತು ಇಬ್ಬರು ಸಿಬಂದಿಗಳನ್ನು ಹೊತ್ತೊಯ್ಯುತ್ತಿತ್ತು. ಅಪಘಾತ ಸಂಭವಿಸಿದಾಗ ಎಲ್ಮಿನಾ ಟೌನ್‌ಶಿಪ್ ಬಳಿ ಇಳಿಯಲು ಪ್ರಯತ್ನಿಸುತ್ತಿತ್ತು. ಅಪಘಾತಕ್ಕೂ ಮುನ್ನ ವಿಮಾನವು ಏರ್ ಟ್ರಾಫಿಕ್ ಕಂಟ್ರೋಲ್ ಟವರ್ ನ ಸಂಪರ್ಕ ಕಳೆದುಕೊಂಡಿತ್ತು. ಯಾವುದೇ ತುರ್ತು ಕರೆ ಮಾಡದಿದ್ದರೂ, ವಿಮಾನವನ್ನು ಇಳಿಸಲು ಅನುಮತಿ ನೀಡಲಾಯಿತು.
ಈ ವಿಮಾನವು ರಜಾ ದ್ವೀಪವಾದ ಲಂಕಾವಿಯಿಂದ ಹೊರಟು ಕೌಲಾಲಂಪುರ್ ಬಳಿಯ ಸೆಲಂಗೋರ್‌ನ ಸುಲ್ತಾನ್ ಅಬ್ದುಲ್ ಅಜೀಜ್ ಷಾ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು. ಅಪಘಾತದ ನಂತರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.