ಪತ್ನಿಗೆ ತ್ರಿವಳಿ ತಲಾಖ್ ಹೇಳಿದ ಮಲೇಷ್ಯಾ ದೊರೆ
Team Udayavani, Jul 25, 2019, 5:00 AM IST
ಕೌಲಾಲಂಪುರ: ಕಳೆದ ವರ್ಷ ರಷ್ಯಾದ ಮಾಜಿ ಸೌಂದರ್ಯ ಸ್ಪರ್ಧೆ ವಿಜೇತೆಯನ್ನು ಮದುವೆಯಾಗಿ ಸುದ್ದಿ ಮಾಡಿದ್ದ ಮಲೇಷ್ಯಾದ ಮಾಜಿ ದೊರೆ ಐದನೇ ಸುಲ್ತಾನ್ ಮಹಮ್ಮದ್ ಈಗ ತಮ್ಮ ಪತ್ನಿಗೆ ತ್ರಿವಳಿ ತಲಾಖ್ ಹೇಳಿ ವಿಚ್ಛೇದನ ನೀಡಿದ್ದಾರೆ. ಸುಲ್ತಾನ್ ದೇಶಕ್ಕಾಗಿ ಈ ಮದುವೆ ಮುರಿದುಕೊಂಡಿ ದ್ದಾರೆ ಎಂದು ಅವರ ಪರ ವಕೀಲರು ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರ ಪತ್ನಿ ಮಿಸ್ ಮಾಸ್ಕೊ, ನಾನು ಈಗಲೂ ಸುಲ್ತಾನ್ ಹೆಂಡತಿಯೇ. ಯಾವ ಅರ್ಜಿಯೂ ಬಂದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.