Maldives ಚುನಾವಣೆ: ಭಾರತ ವಿರೋಧಿ ಮುಯಿಜ್ಜು ಪಕ್ಷಕ್ಕೆ ಜಯ

Team Udayavani, Apr 22, 2024, 6:00 AM IST

Maldives Muizzu

ಮಾಲೆ: ಮಾಲ್ದೀವ್ಸ್‌ನಲ್ಲಿ ರವಿವಾರ ಸಾರ್ವತ್ರಿಕ ಚುನಾವಣೆ ನಡೆದಿದೆ. ಭಾರತ ವಿರೋಧಿ ಹಾಗೂ ಚೀನ ಪರ ನಿಲುವು ಹೊಂದಿರುವ ಮಾಲ್ದೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜ್ಜು ಮತ್ತೆ ಜಯ ಗಳಿಸಿದ್ದಾರೆ. ಹೀಗಾಗಿ ಮಾಲ್ದೀವ್ಸ್‌ ಜತೆಗಿನ ಭಾರತದ ಸಂಬಂಧವೂ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

93 ಕ್ಷೇತ್ರಗಳಿಗೆ ರವಿವಾರ ಬೆಳಗ್ಗೆ 8ರಿಂದ ಸಂಜೆ 5.30ರ ವರೆಗೆ ಮತದಾನ ನಡೆದಿದ್ದು, ಶೇ. 72.96ರಷ್ಟು ಮತದಾನ ದಾಖಲಾಗಿದೆ. ಒಟ್ಟು 86 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಮುಯಿಜ್ಜು ನೇತೃತ್ವದ ಪೀಪಲ್ಸ್‌ ನ್ಯಾಶನಲ್‌ ಕಾಂಗ್ರೆಸ್‌ ಪಕ್ಷ (ಪಿಎನ್‌ಸಿ) 66 ಸ್ಥಾನಗಳಲ್ಲಿ ಜಯ ಗಳಿಸಿದೆ. ಹೀಗಾಗಿ 93 ಸದಸ್ಯರನ್ನು ಹೊಂದಿರುವ ಮಾಲ್ದೀವ್ಸ್‌ ಸಂಸತ್ತಿನಲ್ಲಿ ಮುಯಿಜ್ಜು ಪಕ್ಷಕ್ಕೆ ಸ್ಪಷ್ಟ ಬಹುಮತ ದೊರಕಿದಂತಾಗಿದೆ.

ಮಾಲ್ದೀವ್ಸ್‌ನ ವಿವಾದಿತ ಪ್ರದೇಶದಲ್ಲಿ ಸಾವಿರಾರು ಅಪಾರ್ಟ್‌ಮೆಂಟ್‌ ನಿರ್ಮಾಣ ಮಾಡುತ್ತಿರುವುದು ಸಹಿತ ಚೀನದೊಂದಿಗೆ ಬೃಹತ್‌ ಆರ್ಥಿಕ ಸಂಬಂಧವನ್ನು ಹೊಂದಿರುವ ಮಾಲ್ದೀವ್ಸ್‌ಗೆ ಈ ಚುನಾವಣೆ ನಿರ್ಣಾಯಕವಾಗಿತ್ತು. ಕಳೆದ ಸೆಪ್ಟಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಮುಯಿಜ್ಜು ಜಯಗಳಿಸಿದ್ದರೂ ಮೈತ್ರಿ ನಾಯಕರು ಪಕ್ಷ ಬಿಟ್ಟ ಕಾರಣ ಅಧಿಕಾರಕ್ಕೆ ಕುತ್ತು ಬಂದಿತ್ತು. ಹೀಗಾಗಿ ಮತ್ತೆ ಚುನಾವಣೆ ನಡೆಸಲಾಗಿದ್ದು, ಮುಯಿಜ್ಜು ಪಕ್ಷ ಜಯಗಳಿಸಿದೆ.

ಈಗಾಗಲೇ ಭಾರತದ ಜತೆಗೆ ವೈಮನಸ್ಸು ಹೊಂದಿರುವ ಮುಯಿಜ್ಜು ಚೀನದ ಜತೆಗೆ ಉತ್ತಮ ಆರ್ಥಿಕ ಹಾಗೂ ರಕ್ಷಣ ಸಂಬಂಧವನ್ನು ಹೊಂದಲು ಬಯಸಿದ್ದರು. ಈಗ ಇದಕ್ಕೆ ಸಂಸತ್ತಿನ ಬೆಂಬಲವೂ ಸಿಕ್ಕಿರುವುದರಿಂದ ಅವರಿಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ.

ಭಾರತದಲ್ಲೂ ಮತಗಟ್ಟೆ
ಭಾರತದ ತಿರುವನಂತಪುರ, ಶ್ರೀಲಂಕಾದ ಕೊಲೊಂಬೋ ಮತ್ತು ಮಲೇಷ್ಯಾದ ಕೌಲಾಲಾಂಪುರದಲ್ಲಿ ಒಟ್ಟು 3 ಬ್ಯಾಲೆಟ್‌ ಬಾಕ್ಸ್‌ಗಳನ್ನು ಇರಿಸಲಾಗಿತ್ತು ಎಂದು ಚುನಾವಣೆ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.