China ಬಳಿ ಅಂಗಲಾಚಿದ ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು!
ಕೋವಿಡ್ ಗೂ ಮೊದಲು ಚೀನಾ ನಮ್ಮ ಮೊದಲ ಮಾರುಕಟ್ಟೆ ಆಗಿತ್ತು...
Team Udayavani, Jan 9, 2024, 8:01 PM IST
ಫುಜಿಯಾನ್: ಭಾರತದಿಂದ ಪ್ರವಾಸೋದ್ಯಮ ಹಿನ್ನಡೆಯನ್ನು ಎದುರಿಸುತ್ತಿರುವ ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮಂಗಳವಾರ ಹೆಚ್ಚಿನ ಪ್ರವಾಸಿಗರನ್ನು ದ್ವೀಪ ರಾಷ್ಟ್ರಕ್ಕೆ ಕಳುಹಿಸುವ ಪ್ರಯತ್ನಗಳನ್ನು ಹೆಚ್ಚಿಸುವಂತೆ ಚೀನಾ ಬಳಿ ಅಂಗಲಾಚಿದ್ದಾರೆ.
ಚೀನಾಕ್ಕೆ ಅಧಿಕೃತ ಭೇಟಿ ನೀಡಿರುವ ಮುಯಿಝು, ಫುಜಿಯಾನ್ ಪ್ರಾಂತ್ಯದಲ್ಲಿ ಮಾಲ್ದೀವ್ಸ್ ಬಿಸಿನೆಸ್ ಫೋರಂ ಉದ್ದೇಶಿಸಿ ಮಾತನಾಡಿ, ಚೀನಾ, ಮಾಲ್ದೀವ್ಸ್ ನ ಅತ್ಯಾಪ್ತ ಮಿತ್ರ ರಾಷ್ಟ್ರ ಮತ್ತು ಅಭಿವೃದ್ಧಿ ಪಾಲುದಾರರಲ್ಲಿ ಒಂದಾಗಿದೆ ಎಂದು ಕರೆದಿದ್ದಾರೆ.
“ಕೋವಿಡ್ ಗೂ ಮೊದಲು ಚೀನಾ ನಮ್ಮ ಮೊದಲ ಮಾರುಕಟ್ಟೆ ಆಗಿತ್ತು. ಚೀನಾ ಈ ಸ್ಥಾನವನ್ನು ಮರಳಿ ಪಡೆಯಲು ನಾವು ಪ್ರಯತ್ನಗಳನ್ನು ತೀವ್ರಗೊಳಿಸಬೇಕೆಂಬುದು ನನ್ನ ವಿನಂತಿಯಾಗಿದೆ” ಎಂದು ಮೊಹಮ್ಮದ್ ಮುಯಿಝು ಅವರ ಅಧಿಕೃತ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಲಾಗಿದೆ.
ಚೀನಾದ ಬೆಲ್ಟ್ ಅಂಡ್ ರೋಡ್ ಇನಿಶಿಯೇಟಿವ್ (BRI) ಯೋಜನೆಯನ್ನು ಮುಯಿಝು ಶ್ಲಾಘಿಸಿ ಅದರಲ್ಲಿ ಸೇರಲು ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಹಿಂದೂ ಮಹಾಸಾಗರದ ದ್ವೀಪದಲ್ಲಿ ಸಮಗ್ರ ಪ್ರವಾಸೋದ್ಯಮ ವಲಯವನ್ನು ಅಭಿವೃದ್ಧಿಪಡಿಸಲು ಉಭಯ ದೇಶಗಳು 50 ಮಿಲಿಯನ್ USD ಯೋಜನೆಗೆ ಸಹಿ ಹಾಕಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.