ಮಾಲಿಯಲ್ಲಿ ಗುಂಡಿನ ದಾಳಿ: 8 ಸಾವು
Team Udayavani, Jan 21, 2019, 1:10 AM IST
ಬಮಾಕೋ: ಮಾಲಿಯ ಉತ್ತರ ಭಾಗದಲ್ಲಿ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಗೆ ವಿಶ್ವಸಂಸ್ಥೆಯ 8 ಮಂದಿ ಶಾಂತಿದೂತರು ಬಲಿಯಾದ ಘಟನೆ ರವಿವಾರ ನಡೆದಿದೆ. ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದಾರೆ. 2012ರಲ್ಲಿ ಇಸ್ಲಾಮಿಕ್ ಉಗ್ರಗಾಮಿಗಳ ಅಟ್ಟಹಾಸ ತೀವ್ರಗೊಂಡ ಬಳಿಕ, ಇಲ್ಲಿ 13 ಸಾವಿರಕ್ಕಿಂತಲೂ ಹೆಚ್ಚು ಶಾಂತಿದೂತರನ್ನು ವಿಶ್ವಸಂಸ್ಥೆ ನೇಮಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ
Toxic: ಯಶ್ ಬರ್ತ್ ಡೇಗೆ ʼಟಾಕ್ಸಿಕ್ʼನಿಂದ ಸಿಗಲಿದೆ ಬಿಗ್ ಅಪ್ಡೇಟ್; ಫ್ಯಾನ್ಸ್ ಥ್ರಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.