ಮಲ್ಯ ಕೇಸ್ ಮತ್ತೆ ಕೋರ್ಟ್‌ಗೆ
Team Udayavani, Mar 29, 2019, 5:45 AM IST
ಲಂಡನ್: ಉದ್ಯಮಿ ವಿಜಯ್ ಮಲ್ಯ ಗಡಿಪಾರು ಪ್ರಕರಣ ಪುನಃ ಇಂಗ್ಲೆಂಡ್‌ನ ವೆಸ್ಟ್‌ಮಿನ್‌ಸ್ಟರ್ ಮ್ಯಾಜಿಸ್ಟ್ರೇಟ್ಸ್ ಕೋರ್ಟ್ ಮೆಟ್ಟಿಲೇರಿದ್ದು, ಮತ್ತೆ ಸಂಪೂರ್ಣ ವಿಚಾರಣೆಗೆ ಕೋರ್ಟ್ ಅನುಮತಿ ನೀಡುತ್ತದೆಯೇ ಅಥವಾ ಇಲ್ಲವೇ ಎಂಬುದು ಕೆಲವೇ ವಾರಗಳಲ್ಲಿ ತಿಳಿದು ಬರಲಿದೆ. ಗಡಿಪಾರು ಮಾಡುವಂತೆ ಯುಕೆ ಗೃಹ ಸಚಿವಾಲಯ ಒಪ್ಪಿಗೆ ನೀಡಿತ್ತು. ಇದರ ವಿರುದ್ಧ ಮಲ್ಯ ಮೇಲ್ಮನವಿ ಸಲ್ಲಿಸಿದ್ದಾರೆ. ಇನ್ನೊಂದೆಡೆ ಪಿಎನ್‌ಬಿ ಹಗರಣದಲ್ಲಿನ ಪ್ರಮುಖ ಆರೋಪಿ ನೀರವ್ ಮೋದಿಗೆ ಶುಕ್ರವಾರ ಜಾಮೀನು ಸಿಗುತ್ತದೆಯೇ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.