ಗಡೀಪಾರು ತೀರ್ಪಿನ ವಿರುದ್ಧ ಅಪೀಲು : ವಿಜಯ್ ಮಲ್ಯ ನಿರ್ಧಾರ
Team Udayavani, Dec 19, 2018, 5:48 PM IST
ಲಂಡನ್ : ಭಾರತಕ್ಕೆ ಗಡೀಪಾರುಗೊಳಿಸುವ ಲಂಡನ್ ನ ವೆಸ್ಟ್ ಮಿನಿಸ್ಟರ್ ಕೋರ್ಟಿನ ತೀರ್ಪನ್ನು ಪ್ರಶ್ನಿಸಿ ಮದ್ಯ ದೊರೆ ವಿಜಯ್ ಮಲ್ಯ ಅವರು ಉನ್ನತ ನ್ಯಾಯಾಲಯಕ್ಕೆ ಅಪೀಲು ಸಲ್ಲಿಸಲು ನಿರ್ಧರಿಸಿದ್ದಾರೆ.
ಈ ವಿಷಯವನ್ನು 63ರ ಹರೆಯದ ಮಲ್ಯ ಅವರ ಕಾನೂನು ಪರಿಣತರ ತ,ಡ ಇಂದು ಬುಧವಾರ ದೃಢಪಡಿಸಿದೆ.
ವೆಸ್ಟ್ ಮಿನಿಸ್ಟರ್ ಕೋರ್ಟ್ ನೀಡಿರುವ ಗಡೀಪಾರಿನ ತೀರ್ಪನ್ನು ಆಮೂಲಾಗ್ರವಾಗಿ ಪರಿಶೀಲಿಸಿ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು ಎಂದು ಮಲ್ಯ ಅವರ ಕಾನೂನು ಪರಿಣತರ ತಂಡ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.