ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!
Team Udayavani, May 7, 2024, 11:21 PM IST
ವಾಷಿಂಗ್ಟನ್: ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿಯ ಚಿಕಿತ್ಸಾ ವೆಚ್ಚವನ್ನು ಭರಿಸಲಾಗದೇ ಪತಿಯೇ ಆಕೆಯನ್ನು ಕೊಂದಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.
ಮಿಸೌರಿಯ ಮೆಡಿಕಲ್ ಸೆಂಟರ್ನಲ್ಲಿ ರೊನ್ನಿ ವಿಗ್ಸ್ ಎಂಬ ವ್ಯಕ್ತಿ ಆತನ ಪತ್ನಿಯನ್ನು ಚಿಕಿತ್ಸೆಗಾಗಿ ದಾಖಲಿಸಿದ್ದರು. ಆದರೆ, ಚಿಕಿತ್ಸೆ ವೆಚ್ಚ ಭರಿಸಲು ಅವರಿಂದ ಸಾಧ್ಯವಾಗಿಲ್ಲ. ಇತ್ತ ಪತ್ನಿ ಗುಣಮುಖರಾಗುವ ಸೂಚನೆಯೂ ಇರಲಿಲ್ಲ. ಇದರಿಂದ ಬೇಸರಗೊಂಡ ವಿಗ್ಸ್ ಆಸ್ಪತ್ರೆಯಲ್ಲೇ ಪತ್ನಿಯನ್ನು ಉಸಿರುಗಟ್ಟಿಸಿ ಕೊಂದಿದ್ದಾರೆ.
ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದು, ಆ ಬಳಿಕ ವಿಗ್ಸ್ ತಾವೇ ಪತ್ನಿಯನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.