ಬೆಂಕಿ ಹಚ್ಚಿಕೊಂಡವನ ಜತೆ ಜನ ಸೆಲ್ಫಿಗೆ ಮುಂದಾದರೆ ಹೊರತು ರಕ್ಷಣೆಗೆ ಬರಲಿಲ್ಲ!
Team Udayavani, Jun 1, 2022, 8:14 PM IST
ಇಸ್ತಾನ್‌ಬುಲ್: ವ್ಯಕ್ತಿಯೊಬ್ಬ ಪ್ರವಾಸಿ ತಾಣದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು, ಆತನ ಸುತ್ತಲಿದ್ದ ಜನರು ಆತನನ್ನು ಪಾರು ಮಾಡುವುದು ಬಿಟ್ಟು, ಆತನ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದ ಘಟನೆ ಟರ್ಕಿಯಲ್ಲಿ ನಡೆದಿದೆ.
ಇಸ್ತಾನ್‌ಬುಲ್‌ನಲ್ಲಿರುವ ಗಲತಾ ಟವರ್ ಬಳಿ ವ್ಯಕ್ತಿಯೊಬ್ಬ ಹಾಲಿವುಡ್‌ನ ಭಯಾನಕ ಪಾತ್ರವಾಗಿರುವ ಗ್ರಿಮ್ ರೀಪರ್ ರೀತಿಯಲ್ಲಿ ಕಪ್ಪು ಬಟ್ಟೆ ಧರಿಸಿಕೊಂಡು ತಿರುಗಾಡಿದ್ದ. ಕೈನಲ್ಲಿ ಪೆಟ್ರೋಲ್ ಕ್ಯಾನ್ ಹಿಡಿದಿದ್ದ ಆತ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.
ಹೊತ್ತಿ ಉರಿಯುತ್ತಿದ್ದ ಆತನನ್ನು ಕಾಪಾಡಲು ಯಾರೂ ಹೋಗಿಲ್ಲ, ಆತನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ತೋರಿದಷ್ಟು ಉತ್ಸಾಹ ಆತನನ್ನು ಪಾರು ಮಾಡುವುದರಲ್ಲಿ ಇರಲಿಲ್ಲ. ಆದರೆ, ಕೆಲವರು ಸ್ಥಳೀಯರ ಮಾಹಿತಿ ಮೇರೆಗೆ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
Viral: ಜನಪ್ರಿಯ ಟಿಕ್ ಟಾಕ್ ತಾರೆಯ ಖಾಸಗಿ ವಿಡಿಯೋ ಲೀಕ್.. ಭಾರೀ ವೈರಲ್
ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್ ನಿಧನ
US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.