ಶರತ್ ಕೊಪ್ಪು ಹಂತಕನನ್ನು ಗುಂಡಿಕ್ಕಿ ಕೊಂದ ಅಮೆರಿಕ ಪೊಲೀಸರು
Team Udayavani, Jul 16, 2018, 11:36 AM IST
ವಾಷಿಂಗ್ಟನ್ : ಕಳೆದ ಜುಲೈ 6ರಂದು ಕನ್ಸಾಸ್ ನಗರದಲ್ಲಿ 25ರ ಹರೆಯದ ಭಾರತೀಯ ವಿದ್ಯಾರ್ಥಿ ಶರತ್ ಕೊಪ್ಪು ಎಂಬಾತನನ್ನು ಗುಂಡಿಕ್ಕಿ ಸಾಯಿಸಿದ್ದ ಶಂಕಿತ ಆರೋಪಿಯನ್ನು ಅಮೆರಿಕ ಪೊಲೀಸರು ಎನ್‌ಕೌಂಟರ್ ನಡೆಸಿ ಗುಂಡಿಕ್ಕಿ ಕೊಂದಿರವುದಾಗಿ ವರದಿಯಾಗಿದೆ.
ಆರೋಪಿಯೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ; ಆದರೆ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶರತ್ ಕೊಪ್ಪು ಅವರನ್ನು ಆತ ಕೆಲಸ ಮಾಡಿಕೊಂಡಿದ್ದ ಮಿಸೋರಿಯಲ್ಲಿನ ರೆಸ್ಟೋರೆಂಟ್‌ನಲ್ಲಿ ದರೋಡೆ ಯತ್ನದ ವೇಳೆ ಆರೋಪಿಯು ಗುಂಡಿಕ್ಕಿ ಕೊಂದಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.