ನಾರ್ವೆ: ವ್ಯಕ್ತಿಯಿಂದ ಜನರಿಗೆ ಇರಿತ


Team Udayavani, Nov 9, 2021, 10:30 PM IST

ನಾರ್ವೆ: ವ್ಯಕ್ತಿಯಿಂದ ಜನರಿಗೆ ಇರಿತ

ಓಸ್ಲೋ (ನಾರ್ವೆ): ನಾರ್ವೆಯ ರಾಜಧಾನಿ ಓಸ್ಲೋದಲ್ಲಿ ದುಷ್ಕರ್ಮಿಯೊಬ್ಬ ಅರೆಬೆತ್ತಲೆಯಾಗಿ ಓಡಾಡುತ್ತಾ ದಾರಿಹೋಕರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಈ ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ. ಹಲ್ಲೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಎನ್‌ಕೌಂಟರ್‌ ಮಾಡಿ ಕೊಂದಿದ್ದಾರೆ. ಇದು ಸಿಂಗಲ್‌ ವೂಲ್ಫ್ ಮಾದರಿಯ ದಾಳಿಯಾಗಿರಬಹುದೇ ಎಂಬ ಸಂಶಯ ವ್ಯಕ್ತವಾಗಿದ್ದು, ಈ ಕುರಿತಂತೆ ತನಿಖೆ ನಡೆಸಲಾಗುತ್ತಿದೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಬಂದಿದ್ದು, ಆತನನ್ನು ಸೆರೆ ಹಿಡಿಯಲು ಪ್ರಯತ್ನಿಸಿದ್ದಾರೆ. ಆತ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಮನೆ ಬಿಟ್ಟು ಬಂದಿದ್ದ ಕಂದಮ್ಮಳನ್ನು ಸ್ಥಳೀಯರ ಸಹಕಾರದಲ್ಲಿ ಪೋಷಕರಿಗೆ ಒಪ್ಪಿಸಿದ ಪೊಲೀಸರು

ಗಾಯಾಳುವಾದ ಹಲ್ಲೆಕೋರನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

 

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.