ಈ ಕಳ್ಳರ ಕೈಚಳಕ​ ನೋಡಿದ್ರೆ ಬೆಚ್ಚಿ ಬೀಳ್ತೀರಾ?

ಬೇರೆ ಊರಿಗೆ ತೆರಳಿ ತಿಂಗಳ ಕಾಲ ನೆಲೆಸಿದ್ದನಂತೆ.

Team Udayavani, Feb 19, 2022, 1:55 PM IST

ಈ ಕಳ್ಳರ ಕೈಚಳಕ​ ನೋಡಿದ್ರೆ ಬೆಚ್ಚಿ ಬೀಳ್ತೀರಾ?

ವಾಷಿಂಗ್ಟನ್‌: ಮನೆಯಲ್ಲಿರುವ ಬೆಲೆ ಬಾಳುವ ವಸ್ತುಗಳನ್ನೆಲ್ಲ ಕಳ್ಳತನ ಮಾಡುವುದು ಮಾಮೂಲು. ಆದರೆ ಅಮೆರಿಕದ ಮಿಚಿಗನ್‌ನಲ್ಲಿ ಕಳ್ಳರು ಪೂರ್ತಿ ಮನೆಯನ್ನೇ ಕಳವು ಮಾಡಿದ್ದಾರೆ!

ಹೌದು. ಅಲ್ಲಿನ ವ್ಯಕ್ತಿಯೊಬ್ಬ 12-28 ಅಡಿಯ ಸಣ್ಣದೊಂದು ಕ್ಯಾಬಿನ್‌ ರೀತಿಯ ಮನೆ ಮಾಡಿಕೊಂಡು ವಾಸಿಸುತ್ತಿದ್ದ. ಕಳೆದ ವರ್ಷದ ಅಂತ್ಯದ ವೇಳೆಗೆ ಆತ ಕೆಲಸವೊಂದಕ್ಕಾಗಿ ಬೇರೆ ಊರಿಗೆ ತೆರಳಿ ತಿಂಗಳ ಕಾಲ ನೆಲೆಸಿದ್ದನಂತೆ. ಈ ವೇಳೆ ಆತನ ಮನೆಯನ್ನೇ ಯಾರೋ ಕದ್ದಿದ್ದಾರೆ.

ಈ ವಿಚಾರವಾಗಿ ಆತ ಪೊಲೀಸರಿಗೆ ದೂರು ನೀಡಿದ್ದಾನೆ. ಕೋಲ್ಡ್‌ ಸ್ಪ್ರಿಂಗ್‌ ಟೌನ್‌ಶಿಪ್‌ ಬಳಿ ಇದ್ದ ಮನೆ 2021ರ ನ.18-ಡಿ.16ರ ಮಧ್ಯದಲ್ಲಿ ಕಳ್ಳತನವಾಗಿದ್ದು, ಕಳ್ಳರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.