ಭಾರತದ ಮಾನುಷಿ ಚಿಲ್ಲರ್ ವಿಶ್ವ ಸುಂದರಿ
Team Udayavani, Nov 19, 2017, 6:55 AM IST
ಬೀಜಿಂಗ್: ಚೀನದಲ್ಲಿ ನಡೆದ ವಿಶ್ವಸುಂದರಿ ಸ್ಪರ್ಧೆಯಲ್ಲಿ ಭಾರತದ ಮಾನುಷಿ ಚಿಲ್ಲರ್ ವಿಶ್ವಸುಂದರಿ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾಳೆ. ಇದ ರೊಂದಿಗೆ ಭಾರತದ ಐವರು ವಿಶ್ವ ಸುಂದರಿ ಪಟ್ಟಕ್ಕೇರಿದ ಹೆಗ್ಗಳಿಕೆ ಪಡೆದಂತಾಗಿದೆ. 17 ವರ್ಷಗಳ ಹಿಂದೆ 2000ನೇ ಇಸ್ವಿಯಲ್ಲಿ ಪ್ರಿಯಾಂಕಾ ಛೋಪ್ರಾ ವಿಶ್ವಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದರು. 20 ವರ್ಷದ ಮಾನುಷಿ ಹರ್ಯಾಣ ಮೂಲ ದವರಾಗಿದ್ದು, ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ. ಈಕೆಯ ಪೋಷಕರೂ ವೈದ್ಯರು.
ಮಾನುಷಿ ಕೂಚಿಪುಡಿ ನೃತ್ಯ ಪರಿಣಿತೆ. ಅಷ್ಟೇ ಅಲ್ಲ, ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದು, ಪ್ರಾಜೆಕ್ಟ್ ಶಕ್ತಿ ಎಂಬ ಕಾರ್ಯಕ್ರಮದ ಅಡಿಯಲ್ಲಿ ಮಹಿಳೆಯರಲ್ಲಿ ಋತುಸ್ರಾವದ ಸಮಯದಲ್ಲಿ ನೈರ್ಮ ಲ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. 20 ಗ್ರಾಮಗಳಿಗೆ ಭೇಟಿ ನೀಡಿ, 5000 ಮಹಿಳೆಯರಲ್ಲಿ ಜಾಗೃತಿ ಮೂಡಿಸಿದ್ದಾರೆ.
ಈ ಹಿಂದೆ ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2017 ರಲ್ಲೂ ಮಾನುಷಿ ಗೆದ್ದಿದ್ದಳು. ಚೀನಾ ಸಾನ್ಯಾ ನಗರದಲ್ಲಿ ನಡೆದ ಸಮಾರಂಭದಲ್ಲಿ 2016ರ ಪೋಟೋì ರಿಕೋದ ಸ್ಟೆಫಾನಿ ಡೆಲ್ ವಾಲೆಯಿಂದ ಕಿರೀಟವನ್ನು ಮಾನುಷಿ ಮುಡಿಗೇರಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.