ಮರಿಯುಪೋಲ್‌ನಲ್ಲಿ ದಾಳಿ ಬೇಡ: ಪುಟಿನ್‌ ಆದೇಶ


Team Udayavani, Apr 22, 2022, 6:45 AM IST

ಮರಿಯುಪೋಲ್‌ನಲ್ಲಿ ದಾಳಿ ಬೇಡ: ಪುಟಿನ್‌ ಆದೇಶ

ಕೀವ್‌/ಮಾಸ್ಕೋ: ಉಕ್ರೇನ್‌ನ ಮೇಲೆ ದಾಳಿ ಮುಂದುವರಿಸಿರುವ ರಷ್ಯಾ ಪಡೆಗಳಿಗೆ, ಮರಿಯುಪೋಲ್‌ನಲ್ಲಿ ಉಕ್ರೇ­ನಿಯರಿಗೆ ಭದ್ರಕೋಟೆಯಂತಾಗಿ­ರುವ ಸ್ಟೀಲ್‌ ಸ್ಥಾವರದ ಮೇಲೆ ದಾಳಿ ನಡೆಸಬೇಡಿ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಆದೇಶಿಸಿದ್ದಾರೆ.

ಮರಿಯುಪೋಲ್‌ನಲ್ಲಿ ಇನ್ನೂ ಸಾವಿರಾರು ಯೋಧರು ಹೋರಾಟ ನಡೆಸುತ್ತಿದ್ದಾರೆ ಎಂದು ರಷ್ಯಾದ ರಕ್ಷಣ ಸಚಿವರು ಹೇಳಿದ ಅನಂತರ ಪುಟಿನ್‌ ಈ ಆದೇಶ ಮಾಡಿದ್ದಾರೆ.

ಮತ್ತೂಂದೆಡೆ, ಕೀವ್‌ನ ಶವಾಗಾರ­ಗಳಲ್ಲಿ 1,020 ಉಕ್ರೇನಿಯರ ಶವಗಳು ಬಿದ್ದಿವೆ ಎಂದು ಅಲ್ಲಿನ ಸರಕಾರ ತಿಳಿಸಿದೆ. ಅಜೋವಸ್ತಲ್‌ದಲ್ಲಿ ರಷ್ಯಾ ಪಡೆಯ ದಾಳಿಗೆ ಸಿಲುಕಿ ಗಾಯಾಳುಗಳಾಗಿರು­ವವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಅನುಕೂಲ ಮಾಡಿಕೊಡಬೇಕೆಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಇದೇ ವೇಳೆ ಸ್ಪೇನ್‌ ಮತ್ತು ಡೆನ್‌ಮಾರ್ಕ್‌ನ ಪ್ರಧಾನಮಂತ್ರಿ ಕೀವ್‌ಗೆ ಬಂದಿದ್ದು, ಉಕ್ರೇನ್‌ ಅಧ್ಯಕ್ಷ ಝೆಲೆನ್‌ಸ್ಕಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಖಾರ್ಕಿವ್‌ನಲ್ಲಿ ರಷ್ಯಾ 15 ಶೆಲ್‌ ದಾಳಿ ನಡೆಸಿದ್ದು, ಐವರು ಗಾಯಾಳು­ಗಳಾಗಿರು­ವುದಾಗಿ ಅಲ್ಲಿನ ಮೇಯರ್‌ ಹೇಳಿದ್ದಾರೆ.

ಉಕ್ರೇನ್‌ ಸಹಾಯಕ್ಕೆ ನಿಂತಿರುವ ಅಮೆ ರಿಕ, 1 ಲಕ್ಷ ಉಕ್ರೇನಿ­ಯರಿಗೆ ದೇಶದಲ್ಲಿ ವಾಸಕ್ಕೆ ಅವಕಾಶ ಮಾಡಿಕೊಡು­ವು­ದಾಗಿ ಗುರು­ವಾರ ತಿಳಿಸಿದೆ. ಅದರ ಜತೆ ಉಕ್ರೇನ್‌ಗೆ 800 ಮಿಲಿಯನ್‌ ಡಾಲರ್‌(60 ಸಾವಿರ ಕೋಟಿ ರೂ.) ಮೌಲ್ಯದ ಯುದ್ದೋಪಕರಣ ಕೊಡುವುದಾಗಿ ಹೇಳಿದೆ.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.