ಅಮೆರಿಕ – ಚೀನಾ ವ್ಯಾಪಾರ ಸಮರ

Team Udayavani, Mar 24, 2018, 7:30 AM IST

23.jpg

ಬೀಜಿಂಗ್‌: ಚೀನಾ ಮತ್ತು ಅಮೆರಿಕದ ಮಧ್ಯದ ವ್ಯಾಪಾರ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ. ಚೀನಾದ ಸ್ಟೀಲ್‌, ಅಲ್ಯು ಮಿನಿಯಂ ಉತ್ಪನ್ನಗಳ ಮೇಲೆ ಅಮೆರಿಕ ಹೆಚ್ಚಿನ ಶುಲ್ಕ ಹಾಕಿದ ಬೆನ್ನಲ್ಲೇ, ಚೀನಾ ಕೂಡ ಈಗ ಅಮೆರಿಕದ ವಸ್ತುಗಳ ದರ ಏರಿಕೆ ಮಾಡಿದೆ. ಇದು ಜಾಗತಿಕ ಆರ್ಥಿಕ ಮಾರುಕಟ್ಟೆಗೂ ಭಾರಿ ಹೊಡೆತ ನೀಡಿದೆ.

ಹಂದಿ ಮಾಂಸ, ಪೈಪ್‌ ಸೇರಿದಂತೆ 128ಕ್ಕೂ ಹೆಚ್ಚು ಉತ್ಪನ್ನಗಳ ದರವನ್ನು ಚೀನಾ ಏರಿಕೆ ಮಾಡಿದೆ. ಹಣ್ಣು, ಒಣಹಣ್ಣುಗಳು, ವೈನ್‌ ಮತ್ತು ಸ್ಟೀಲ್‌ ಟ್ಯೂಬ್‌ಗಳು ಸೇರಿದಂತೆ ಇತರ ಉತ್ಪನ್ನಗಳಿಗೆ ಶೇ. 15 ರಷ್ಟು, ಹಂದಿ ಮಾಂಸ ಮತ್ತು ಎರಡನೇ ದರ್ಜೆಯ ಅಲ್ಯೂಮಿನಿಯಂ ಉತ್ಪನ್ನಗಳ ಮೇಲೆ ಶೇ.25ರಷ್ಟು ದರ ಏರಿಕೆ ಮಾಡಲಾಗಿದೆ. ಇದರ ಜಾರಿ ಎರಡು ಹಂತದಲ್ಲಿ ಉಂಟಾ ಗುತ್ತದೆ. ಎರಡೂ ದೇಶಗಳು ನಿಗದಿತ ಅವಧಿಯಲ್ಲಿ ದರ ಏರಿಕೆ ವಿಚಾರವಾಗಿ ಒಪ್ಪಂದಕ್ಕೆ ಬರದಿದ್ದರೆ ಶೇ.15ರಷ್ಟು ದರ ಏರಿಕೆ ಜಾರಿಗೊಳ್ಳಲಿದೆ. ಅಮೆರಿಕ ಕೈಗೊಂಡಿರುವ ಕ್ರಮಗಳನ್ನು ವಿಶ್ಲೇಷಿಸಿ, ಅದರ ಪರಿಣಾಮಗಳು ಅರಿವಿಗೆ ಬಂದ ನಂತರ ಶೇ.25ರ ದರವನ್ನು ಇತರ ಉತ್ಪನ್ನಗಳಿಗೆ ವಿಧಿಸಲಾಗುತ್ತದೆ. ಕಳೆದ ವರ್ಷವೇ ಚೀನಾ ಉತ್ಪನ್ನಗಳಲ್ಲಿನ ಬೌದ್ಧಿಕ ಸ್ವತ್ತು ಹಕ್ಕುಗಳ ಉಲ್ಲಂಘನೆಯ ಬಗ್ಗೆ ಅಮೆರಿಕ ವಿಶ್ಲೇಷಣೆ ನಡೆಸಿತ್ತಾದರೂ, ಈಗ ಟ್ರಂಪ್‌ ಅಧಿಕಾರಕ್ಕೇರಿದ ನಂತರದಲ್ಲಿ ದರ ಏರಿಕೆ ನೀತಿ ಜಾರಿಗೊಳಿಸಲಾಗಿದೆ.

ಅಮೆರಿಕಕ್ಕೆ ಉದ್ಯೋಗ ನಷ್ಟ: ಚೀನಾ ಜತೆ ಗಿನ ವ್ಯಾಪಾರ ಬಿಕ್ಕಟ್ಟಿನಿಂದಾಗಿ ಅಮೆರಿಕ ದಲ್ಲಿ 20 ಲಕ್ಷ ಉದ್ಯೋಗ ನಷ್ಟ ಉಂಟಾ ಗಲಿದೆ ಎಂದು ಅಂದಾಜಿಸಲಾಗಿದೆ.

ಟ್ರೇಡ್‌ವಾರ್‌ ಎಫೆಕ್ಟ್: ಸೆನ್ಸೆಕ್ಸ್‌ ಕುಸಿತ
ಮುಂಬೈ: ಅಮೆರಿಕ ಮತ್ತು ಚೀನಾ ನಡುವೆ ಆರಂಭವಾಗಿರುವ ವ್ಯಾಪಾರ ಯುದ್ಧವು ಷೇರುಪೇಟೆ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಟ್ರೇಡ್‌ ವಾರ್‌ ತೀವ್ರಗೊಳ್ಳುವ ಭೀತಿಯಿಂದಾಗಿ ಹೂಡಿಕೆದಾರರು ಷೇರುಗಳ ಮಾರಾಟದಲ್ಲಿ ತೊಡಗಿದ ಪರಿಣಾಮ, ಈ ವರ್ಷ ಇದೇ ಮೊದಲ ಬಾರಿಗೆ ನಿಫ್ಟಿ 10 ಸಾವಿರದ ಗಡಿಗಿಂತ ಕೆಳಗಿಳಿದಿದೆ. ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 409 ಅಂಕ ಕುಸಿತಗೊಂಡು, ದಿನಾಂತ್ಯಕ್ಕೆ 32,596 ತಲುಪಿತು. ಕಳೆದ ವರ್ಷದ ಅಕ್ಟೋಬರ್‌ 23ರ ಬಳಿಕ ಸೆನ್ಸೆಕ್ಸ್‌ ಈ ಪ್ರಮಾಣದಲ್ಲಿ ವಹಿವಾಟು ಅಂತ್ಯಗೊಳಿಸಿದ್ದು ಇದೇ ಮೊದಲು. ಇದೇ ವೇಳೆ, ಶುಕ್ರವಾರ ನಿಫ್ಟಿ ಬರೋಬ್ಬರಿ 116 ಅಂಕ ಕುಸಿತ ದಾಖಲಿಸಿ, 9,998ರಲ್ಲಿ ವಹಿವಾಟು ಅಂತ್ಯಗೊಳಿಸಿತು. ಇದರಿಂದಾಗಿ ಹೂಡಿಕೆದಾರರು ಸುಮಾರು 1.57 ಲಕ್ಷ ಕೋಟಿಗಳಷ್ಟು ನಷ್ಟ ಅನುಭವಿಸಿದರು. 

ಟಾಪ್ ನ್ಯೂಸ್

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Bribery case: Trump case verdict before he takes office

Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್‌ ಕೇಸಿನ ತೀರ್ಪು

America-Congress

House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.