ಪಾಕಿಸ್ಥಾನದ ಸಿಯಾಲ್ ಕೋಟ್ ಸೇನಾ ನೆಲೆಯಲ್ಲಿ ಭಾರೀ ಸ್ಫೋಟ
Team Udayavani, Mar 20, 2022, 11:40 AM IST
ಇಸ್ಲಾಮಾಬಾದ್: ಉತ್ತರ ಪಾಕಿಸ್ತಾನದ ಸಿಯಾಲ್ ಕೋಟ್ ನಗರದಲ್ಲಿ ಭಾರೀ ಸ್ಫೋಟ ಸಂಭವಿಸಿದೆ ಎಂದು ಮಾಧ್ಯಮ ವರದಿಗಳು ಭಾನುವಾರ ತಿಳಿಸಿವೆ.
ಪಂಜಾಬ್ ಪ್ರಾಂತ್ಯದ ಕಂಟೋನ್ಮೆಂಟ್ ಪ್ರದೇಶದ ಬಳಿ ಸ್ಫೋಟದ ಶಬ್ದ ಕೇಳಿಬಂದಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಫುಟ್ ಬಾಲ್ ಪಂದ್ಯದ ವೇಳೆ ಕುಸಿದ ಗ್ಯಾಲರಿ: ನೂರಕ್ಕೂ ಅಧಿಕ ಮಂದಿಗೆ ಗಾಯ
“ಉತ್ತರ ಪಾಕಿಸ್ತಾನದ ಸಿಯಾಲ್ ಕೋಟ್ ಸೇನಾ ನೆಲೆಯಲ್ಲಿ ಸ್ಫೋಟಗಳು ಸಂಭವಿಸಿದೆ. ಇದು ಮದ್ದುಗುಂಡುಗಳ ಸಂಗ್ರಹ ಪ್ರದೇಶವಾಗಿದೆ. ದೊಡ್ಡ ಬೆಂಕಿ ಹೊತ್ತಿ ಉರಿಯುತ್ತಿದೆ. ಘಟನೆಯ ಕಾರಣ ಇನ್ನಷ್ಟು ತಿಳಿಯಬೇಕಿದೆ,” ಎಂದು ದಿ ಡೈಲಿ ಮಿಲಾಪ್ನ ಸಂಪಾದಕ ರಿಷಿ ಸೂರಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
Something is Happening in #Sialkot
Cant #Sialkot pic.twitter.com/UsZ97NhW7M— MariA RazAa (@RazaaMaria) March 20, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Road mishap: ವಿಶ್ವಕಪ್ ಜೋಶ್ನಲ್ಲಿ ಬೈಕ್ ಓಡಿಸಿ ಡಿವೈಡರ್ಗೆ ಢಿಕ್ಕಿ; ಸವಾರನ ಸಾವು
Commercial LPG ಸಿಲಿಂಡರ್ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ
Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್ ಡಿಕ್ಕಿ: ದುರ್ಮರಣ
ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ
Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.