ಅಂಟಾರ್ಟಿಕದಲ್ಲಿ ಒಡೆದಿದೆ 3 ಕೋಟಿ ಟನ್ ನೀರ್ಗಲ್ಲು!
Team Udayavani, Jul 13, 2017, 3:40 AM IST
ಪ್ಯಾರಿಸ್: ಹವಾಮಾನ ಬದಲಾವಣೆ ಪರಿಣಾಮ ಜಗತ್ತಿಗೆ ಗೋಚರಿಸುತ್ತಲೇ ಇರುವುದು ಹೊಸತೇನಲ್ಲ. ಇದರ ಪರಿಣಾಮ ಪಶ್ಚಿಮ ಅಂಟಾರ್ಟಿಕದಲ್ಲಿ 3 ಕೋಟಿ ಟನ್ ಭಾರದ ನೀರ್ಗಲ್ಲು ಒಡೆದಿರುವುದು ಪತ್ತೆಯಾಗಿದೆ. ಜು.10ರಿಂದ 12ರ ಅವಧಿಯಲ್ಲಿ ಪಶ್ಚಿಮ ಅಂಟಾರ್ಟಿಕದ 5800 ಚದರ ಕಿ.ಮೀ. ಪ್ರದೇಶದಲ್ಲಿ ವ್ಯಾಪಿಸಿದ ಲಾರ್ಸೆನ್ ಸಿ ನೀರ್ಗಲ್ಲು ವಿಭಾಗದಲ್ಲಿ ಈ ಅತಿ ದೊಡ್ಡ ಬಿರುಕು ಕಾಣಿಸಿಕೊಂಡಿದೆ. ಮುಂದಿನ ವರ್ಷಗಳಲ್ಲಿ ಇದರ ಬಿರುಕುಗಳು ಮತ್ತಷ್ಟು ತೀವ್ರಗೊಳ್ಳಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!
US Parliament Election: ಭಾರತ ಮೂಲದ 9 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
MUST WATCH
ಹೊಸ ಸೇರ್ಪಡೆ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ
Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ
Thalapathy 69: ರಿಲೀಸ್ ಗೂ ಮುನ್ನ ಕೋಟಿ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.