ಢಾಕಾ ಕೆಫೆ ದಾಳಿಯ ಮಾಸ್ಟರ್‌ ಮೈಂಡ್‌ ಉಗ್ರ ಪೊಲೀಸ್‌ ಗುಂಡಿಗೆ ಬಲಿ


Team Udayavani, Jan 6, 2017, 11:03 AM IST

Dhaka Cafe1-700.jpg

ಢಾಕಾ : ಇಂದು ನಸುಕಿನ ವೇಳೆ ಬಾಂಗ್ಲಾ ಪೊಲೀಸರು ನಡೆಸಿದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ  ಇಬ್ಬರು ಇಸ್ಲಾಮಿಕ್‌ ಉಗ್ರರು ಹತರಾಗಿದ್ದಾರೆ. ಇವರಲ್ಲಿ ಒಬ್ಟಾತನು ಕಳೆದ ವರ್ಷ ಢಾಕಾ ಕೆಫೆ ಮೇಲೆ ನಡೆದಿದ್ದ ಉಗ್ರ ದಾಳಿಯ ಮಾಸ್ಟರ್‌ ಮೈಂಡ್‌ ಎಂದು ಗೊತ್ತಾಗಿದೆ.

ಬಾಂಗ್ಲಾದೇಶದ ಉಗ್ರ ನಿಗ್ರಹ ದಳದ ಸಿಬಂದಿಗಳು ನಡೆಸಿದ ಈ ದಾಳಿಯಲ್ಲಿ ನಿಯೋ ಜಮಾತ್‌ ಉಲ್‌ ಮುಜಾಹಿದೀನ್‌ ನ ಮೋಸ್ಟ್‌ ವಾಂಟೆಡ್‌ ನಾಯಕ ನೂರುಲ್‌ ಇಸ್ಲಾಮ್‌ ಅಲಿಯಾಸ್‌ ಮರ್ಜಾನ್‌ ಮತ್ತು ಇನ್ನೋರ್ವ ಅಪರಿಚಿತ ಉಗ್ರ ಹತರಾಗಿರುವುದಾಗಿ ಉಗ್ರ ನಿಗ್ರಹ ದಳದ ಮುಖ್ಯಸ್ಥರಾಗಿರುವ ಮೊನಿರುಲ್‌ ಇಸ್ಲಾಂ ತಿಳಿಸಿದ್ದಾರೆ.

ಹತ ಉಗ್ರರಲ್ಲಿ  ಮರ್ಜಾನ್‌ ಎಂಬಾತನು ಕಳೆದ ವರ್ಷ 22 ಮಂದಿಯ ಹತ್ಯೆಗೆ ಕಾರಣವಾದ ಢಾಕಾದ ಗುಲ್‌ಶನ್‌ ಹೋಲಿ ಆರ್ಟಿಸಾನ್‌ ಬೇಕರಿಯ ಮೇಲಿನ ಉಗ್ರ ದಾಳಿಯ ಮಾಸ್ಟರ್‌ ಮೈಂಡ್‌ ಆಗಿದ್ದಾನೆ. 

ಇನ್ನೊಬ್ಬ ಉಗ್ರನೊಂದಿಗೆ ಮರ್ಜಾನ್‌ ನಿರ್ದಿಷ್ಟ ತಾಣದಲ್ಲಿ ಅಡಗಿಕೊಂಡಿರುವ ಮಾಹಿತಿ ಪಡೆದ ಉಗ್ರ ನಿಗ್ರಹ ದಳದವರು ನಸುಕಿನ 3 ಗಂಟೆಯ ವೇಳೆಗೆ ದಾಳಿ ನಡೆಸಿದರು.

ಆ ಕೂಡಲೇ ಮರ್ಜಾನ್‌ ಮತ್ತು ಆತನ ಸಹವರ್ತಿ ಉಗ್ರ ಗುಂಡಿನ ಪ್ರತಿ ದಾಳಿ ನಡೆಸಿದರು. ಗುಂಡಿನ ಕಾಳಗದಲ್ಲಿ ಇಬ್ಬರೂ ಉಗ್ರರು ಗಾಯಗೊಂಡರು.

ಅವರನ್ನು ಆಸ್ಪತ್ರೆಗೆ ಒಯ್ದಾಗ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಘಟನೆಯ ವಿವರ ನೀಡಿರುವ ದಳದ ಮುಖ್ಯಸ್ಥ ಮುನಿರುಲ್‌ ತಿಳಿಸಿದ್ದಾರೆ. 

ಟಾಪ್ ನ್ಯೂಸ್

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.