Maui ಕಾಡ್ಗಿಚ್ಚು: ಮೃತರ ಸಂಖ್ಯೆ 93ಕ್ಕೇರಿಕೆ

Team Udayavani, Aug 14, 2023, 5:11 AM IST

hawai

ಲಹೈನಾ: ಅಮೆರಿಕದ ಐತಿಹಾಸಿಕ ಮಾವುಯಿ ಪಟ್ಟಣದಲ್ಲಿ ಕಳೆದ ಬುಧವಾರ ಹಬ್ಬಲಾರಂಭಿಸಿದ ಕಾಡ್ಗಿಚ್ಚು ಈವರೆಗೆ 93 ಮಂದಿಯನ್ನು ಬಲಿಪಡೆದುಕೊಂಡಿದೆ. ಸುಮಾರು 100 ವರ್ಷಗಳ ಬಳಿಕ ಅಮೆರಿಕ ಕಂಡ ಅತ್ಯಂತ ಭೀಕರ ಕಾಡ್ಗಿಚ್ಚು ಇದಾಗಿದೆ.

ಕಾಡ್ಗಿಚ್ಚು ಹಬ್ಬಿರುವ ಪ್ರದೇಶದ ಪೈಕಿ ಶೇ.3ರಷ್ಟು ಪ್ರದೇಶದಲ್ಲಿ ಮಾತ್ರವೇ ಶೋಧ ಕಾರ್ಯ ಪೂರ್ಣಗೊಂಡಿದ್ದು, ಹಲವು ಮೃತದೇಹಗಳು ಪತ್ತೆಯಾಗಿವೆ. ಹೀಗಾಗಿ, ಕಾರ್ಯಾಚರಣೆ ಮುಂದುವರಿದಂತೆ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಭೀತಿಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ, ಎಲ್ಲ ಮೃತದೇಹಗಳೂ ಸುಟ್ಟು ಕರಕಲಾಗಿರುವ ಕಾರಣ, ಡಿಎನ್‌ಎ ಪರೀಕ್ಷೆ ನಡೆಸಿಯೇ ಗುರುತು ಪತ್ತೆಹಚ್ಚಬೇಕಿದೆ ಎಂದಿದ್ದಾರೆ.

ಶೋಧ ಕಾರ್ಯ ನಡೆದಿರುವ ಮನೆಗಳ ಮೇಲೆ ಸಿಬ್ಬಂದಿ “ಎಕ್ಸ್‌’ ಎಂದೂ, ಮೃತದೇಹ ಪತ್ತೆಯಾದ ಮನೆಗಳ ಮೇಲೆ “ಎಚ್‌ಆರ್‌’ ಎಂಬ ಗುರುತನ್ನೂ ಹಾಕುತ್ತಿದ್ದಾರೆ. ಕಾಡ್ಗಿಚ್ಚಿನಿಂದಾಗಿ ಕನಿಷ್ಠ 2,200 ಕಟ್ಟಡಗಳು ನಾಶವಾಗಿವೆ. ಒಟ್ಟಾರೆ 6 ಶತಕೋಟಿ ಡಾಲರ್‌ನಷ್ಟು ನಷ್ಟ ಉಂಟಾಗಿದೆ. 4,500ಕ್ಕೂ ಅಧಿಕ ಮಂದಿ ನಿರ್ವಸಿತರಾಗಿದ್ದಾರೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Indian-origin Anita in Canada’s Prime Ministerial race

Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

Earthquakes: ಎವರೆಸ್ಟ್‌ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ

MUST WATCH

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹೊಸ ಸೇರ್ಪಡೆ

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.