ಅಂತಾರಾಷ್ಟ್ರೀಯ ಕೊರಿಯರ್ ಸಂಸ್ಥೆಯಾಗಿರುವ ಫೆಡ್‌ಎಕ್ಸ್‌ಗೆ ಸುಬ್ರಮಣಿಯನ್ ಸಿಇಒ
Team Udayavani, Mar 30, 2022, 6:45 AM IST
ನ್ಯೂಯಾರ್ಕ್: ಅಂತಾರಾಷ್ಟ್ರೀಯ ಕೊರಿಯರ್ ಸಂಸ್ಥೆಯಾಗಿರುವ ಫೆಡ್‌ಎಕ್ಸ್‌ಗೆ ಭಾರತ ಮೂಲದ ಅಮೆರಿಕನ್ ರಾಜ್ ಸುಬ್ರಮಣಿಯನ್ ಅವರು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ(ಸಿಇಒ)ಯಾಗಿ ಆಯ್ಕೆಯಾಗಿದ್ದಾರೆ.
ಸಂಸ್ಥೆಯ ಸಂಸ್ಥಾಪಕರು ಮತ್ತು ಸಿಇಒ ಆಗಿದ್ದ ಫ್ರೆಡೆರಿಕ್ ಡಬ್ಲ್ಯೂ ಸ್ಮಿತ್ ಅವರು ಜೂನ್ 1ರಂದು ತಮ್ಮ ಸ್ಥಾನದಿಂದ ಕೆಳಗಿಳಿಯಲಿದ್ದು, ಆ ಸ್ಥಾನವನ್ನು ರಾಜ್ ಅವರು ತುಂಬಲಿದ್ದಾರೆ.
ಇದನ್ನೂ ಓದಿ:ಡಿಸಿಸಿ-ಅಪೆಕ್ಸ್ ಬ್ಯಾಂಕ್ ವಿಲೀನ: ಸಾಧಕ-ಬಾಧಕ ಅಧ್ಯಯನ ನಡೆಸಿ ಕೇಂದ್ರಕ್ಕೆ ಪ್ರಸ್ತಾವನೆ
ರಾಜ್ ಅವರು 2020ರಲ್ಲಿ ಫೆಡ್‌ಎಕ್ಸ್‌ನ ನಿರ್ದೇಶಕರ ಮಂಡಳಿ ಸದಸ್ಯರಾಗಿ ಆಯ್ಕೆಯಾಗಿದ್ದರು. ರಾಜ್ ಅವರು ತಿರುವನಂತಪುರ ಮೂಲದವರಾಗಿದ್ದು, ಐಐಟಿ ಬಾಂಬೆ ಯಲ್ಲಿ ಕೆಮಿಕಲ್ ಎಂಜಿನಿಯರಿಂಗ್ ಪದವಿ ಪಡೆದವರಾಗಿದ್ದಾರೆ. 1991ರಿಂದ ರಾಜ್ ಅವರು ಈ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.