ಅವರಿಬ್ಬರು ಅವಳಿ-ಜವಳಿ; ಆದರೆ ಹುಟ್ಟಿದ್ದು ಬೇರೆ- ಬೇರೆ ವರ್ಷದಲ್ಲಿ!
Team Udayavani, Jan 3, 2022, 8:30 PM IST
ಅಮೆರಿಕ: ಅವರಿಬ್ಬರು ಅವಳಿ-ಜವಳಿ. ಆದರೆ ಹುಟ್ಟಿದ್ದು ಬೇರೆ ಬೇರೆ ವರ್ಷಗಳಲ್ಲಿ!
ಅಮೆರಿಕದ ಕ್ಯಾಲಿಫೋರ್ನಿಯಾದ ಫಾತಿಮಾ ಮಾದ್ರಿಗಲ್ ಹೆಸರಿನ ಮಹಿಳೆ ಈ ಅವಳಿ-ಜವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ.
2021ರ ಡಿ.31ರಂದು ನಾಟಿವಿಡಾಡ್ ಆಸ್ಪತ್ರೆಗೆ ದಾಖಲಾದ ಅವರಿಗೆ ಮಧ್ಯರಾತ್ರಿ 11.45ಕ್ಕೆ ಗಂಡು ಮಗು ಜನಿಸಿದೆ.
ಅದಾಗಿ 15 ನಿಮಿಷಗಳ ಬಳಿಕ ಅಂದರೆ 2022ರ ಜ.1ರಂದು 12 ಗಂಟೆಯಾಗಿ ಕೆಲವು ಸೆಕೆಂಡುಗಳಿಗೆ ಹೆಣ್ಣು ಮಗು ಹುಟ್ಟಿದೆ.
ಅವರಿಬ್ಬರು ಅವಳಿ ಜವಳಿಯಾದರೂ, ಹುಟ್ಟಿದ್ದು ಬೇರೆ ದಿನ, ಬೇರೆ ವರ್ಷ ಎಂದು ಫಾತಿಮಾ ಸಂತಸದಿಂದ ಹೇಳಿಕೊಂಡಿದ್ದಾರೆ.
ಮಕ್ಕಳ ಫೋಟೋವನ್ನು ಆಸ್ಪತ್ರೆಯು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.
ಇದನ್ನೂ ಓದಿ:ಈ ತಿಂಗಳ 20 ರೊಳಗೆ ಸಂಪುಟ ಬದಲಾವಣೆ ಖಚಿತ: ಮತ್ತೆ ಯತ್ನಾಳ್ ಗುಡುಗು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.