ಅಮೆರಿಕದ ಪ್ರಥಮ ಮಹಿಳೆ ಮೆಲನಿಯಾ ಟ್ರಂಪ್ ಪ್ರತಿಮೆಗೆ ಬೆಂಕಿ
ಮೆಲನಿಯಾ ಟ್ರಂಪ್ ಅವರ ಹುಟ್ಟೂರಾದ ಸ್ಲೋವೆನಿಯಾದ ಸೆವೆನ್ಸಿಯಾದಲ್ಲಿ ಮರದ ಪ್ರತಿಮೆ ನಿರ್ಮಾಣ
Team Udayavani, Jul 9, 2020, 10:22 AM IST
ವಾಷಿಂಗ್ಟನ್:ಅಮೆರಿಕ ಪ್ರಥಮ ಮಹಿಳೆ ಮೆಲನಿಯಾ ಟ್ರಂಪ್ ಮರದ ಪ್ರತಿಮೆಗೆ ಬೆಂಕಿ ಹಚ್ಚಿ ವಿರೂಪಗೊಳಿಸಿರುವ ಘಟನೆ ಸ್ಲೋವೆನಿಯಾದ ಸೆವೆನ್ಸಿಯಾದಲ್ಲಿ ಜುಲೈ 4ರಂದು ನಡೆದಿರುವುದಾಗಿ ವರದಿ ತಿಳಿಸಿದೆ.
ಮೆಲನಿಯಾ ಟ್ರಂಪ್ ಅವರ ಹುಟ್ಟೂರಾದ ಸ್ಲೋವೆನಿಯಾದ ಸೆವೆನ್ಸಿಯಾದಲ್ಲಿ ಮರದ ಪ್ರತಿಮೆ ನಿರ್ಮಾಣ ಮಾಡಲಾಗಿತ್ತು. ಅಮೆರಿಕದ ಸ್ವಾತಂತ್ರ್ಯ ದಿನಾಚರಣೆ(ಜುಲೈ4)ಯಂದು ಮರದ ಪ್ರತಿಮೆಗೆ ಬೆಂಕಿ ಹಚ್ಚಿರುವ ಘಟನೆ ನಡೆದಿರುವುದಾಗಿ ಪ್ರತಿಮೆ ನಿರ್ಮಿಸಿದ್ದ ಬರ್ಲಿನ್ ಮೂಲದ ಅಮೆರಿಕ ಕಲಾವಿದ ಬ್ರ್ಯಾಡ್ ಡೌನಿ ಮಾಹಿತಿ ನೀಡಿದ್ದಾರೆ.
ಪ್ರತಿಮೆಯನ್ನು ಯಾಕೆ ವಿರೂಪಗೊಳಿಸಿದರು ನನಗೆ ತಿಳಿಯಬೇಕಾಗಿದೆ. ಅಮೆರಿಕದಲ್ಲಿ ಈಗಾಗಲೇ ಜನಾಂಗೀಯ ದ್ವೇಷ ಹೊತ್ತಿ ಉರಿಯುತ್ತಿದೆ. ಇಂತಹ ಸಂದರ್ಭದಲ್ಲಿ ಈ ದ್ವೇಷ ಶಮನಗೊಳಿಸಲು ಇದು ಸಕಾಲವಾಗಿದೆ. ಅಷ್ಟೇ ಅಲ್ಲ ಮೆಲನಿಯಾ ಟ್ರಂಪ್ ವಲಸಿಗನನ್ನು ವಿವಾಹವಾಗುವ ಮೂಲಕ ತಮ್ಮ ಸ್ಥಾನ ಏನೆಂಬುದನ್ನು ತೋರ್ಪಡಿಸಿದ್ದಾರೆ ಎಂದು ಡೌನಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಹಿಂದೂಗಳ ಮೇಲೆ ಬಾಂಗ್ಲಾ ಸೇನೆಯಿಂದ ದಾಳಿ: ವೀಡಿಯೋ ವೈರಲ್
Stop Wars: ನಾನು ಯುದ್ಧ ಆರಂಭಿಸಲ್ಲ… ನಿಲ್ಲಿಸುವೆ: ವಿಜಯೋತ್ಸದಲ್ಲಿ ಟ್ರಂಪ್ ಘೋಷಣೆ
US Election: 1-7ರಿಂದ ಗೆಲುವನ್ನು 7-0ಗೇರಿಸಿಕೊಂಡ ಟ್ರಂಪ್
US Election: ಟ್ರಂಪ್‌ಗೆ ಅಭಿನಂದಿಸುವ ಯೋಜನೆಯಿಲ್ಲ… ರಷ್ಯಾ
US Election: ಸೋಲಿನ ಬೆನ್ನಲ್ಲೇ ಭಾಷಣ ರದ್ದುಪಡಿಸಿದ ಕಮಲಾ ಹ್ಯಾರಿಸ್!
MUST WATCH
ಹೊಸ ಸೇರ್ಪಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.