Mexico; ಮೊದಲ ಮಹಿಳಾ ಅಧ್ಯಕ್ಷೆಯಾಗಿ ಕ್ಲೌಡಿಯಾ ಆಯ್ಕೆ
Team Udayavani, Jun 3, 2024, 11:48 PM IST
ಮೆಕ್ಸಿಕೋ ಸಿಟಿ: ಮೆಕ್ಸಿಕೋ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ಮೊರೇನಾ ಪಾರ್ಟಿಯ ಕ್ಲೌಡಿಯಾ ಶೇನ್ಬೌಮ್ ಪಾರ್ದೋ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ದೇಶದ ಮೊದಲ ಮಹಿಳಾ ಅಧ್ಯಕ್ಷೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ತಮ್ಮ ಸಮೀಪದ ಪ್ರತಿಸ್ಪರ್ಧಿ ಪಿಎಎನ್ ಪಕ್ಷದ ಝೊಸಿರೋ ಗಾಲ್ವೆಸ್ ಅವರ ನ್ನು ಭಾರೀ ಮತಗಳ ಅಂತರ ದಿಂದ ಅವರು ಸೋಲಿಸಿದ್ದಾರೆ. ವಿಜೇತ ಅಭ್ಯರ್ಥಿಗೆ ಶೇ.60.7 ಮತಗಳು ಪ್ರಾಪ್ತವಾಗಿವೆ ಎಂದು ಹೇಳಲಾಗಿದೆ. ಇಂಧನ ಕ್ಷೇತ್ರದಲ್ಲಿ ಎಂಜಿನಿಯರಿಂಗ್ ಪದವೀಧರೆಯಾಗಿರುವ ಅವರು, ಅದೇ ಕ್ಷೇತ್ರದಲ್ಲಿ ಪಿಎಚ್.ಡಿ. ಪದವಿ ಗಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು
Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್
Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ
Kiran Pahal: ವನಿತೆಯರ 400 ಮೀ.; ಕಿರಣ್ ಪಹಲ್ ಒಲಿಂಪಿಕ್ಸ್ ಗೆ ಅರ್ಹತೆ
MLA Harish Gowda: ನನಗೆ ಯಾರೂ ಹನಿಟ್ರ್ಯಾಪ್ ಮಾಡಲು ಸಾಧ್ಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.