ಮೈಕ್ರೋಸಾಫ್ಟ್ನಿಂದ 4 ಸಾವಿರ ಹುದ್ದೆಗೆ ಕೊಕ್
Team Udayavani, Jul 8, 2017, 10:21 AM IST
ನ್ಯೂಯಾರ್ಕ್: ತಂತ್ರಜ್ಞಾನ ದಿಗ್ಗಜ ಮೈಕ್ರೋಸಾಫ್ಟ್ ಕಂಪೆನಿ ತನ್ನ ಮಾರಾಟ ವಿಭಾಗದಲ್ಲಿ ಕೆಲವು ಬದಲಾವಣೆ ಮಾಡುತ್ತಿದ್ದು, 4 ಸಾವಿರ ಉದ್ಯೋಗ ಕಡಿತ ಮಾಡಲು ಮುಂದಾಗಿದೆ. ಅಮೆರಿಕದ ಹೊರಗಿನ 3ರಿಂದ 4 ಸಾವಿರ ಹುದ್ದೆ ಗಳಿಗೆ ಕಂಪೆನಿ ಕತ್ತರಿ ಹಾಕಲಿದೆ ಎಂದು ವಕ್ತಾರರು ಹೇಳಿದ್ದಾರೆ. ಕಂಪೆನಿಯನ್ನು ನಂಬಿಕೊಂಡವರಿಗೆ ಮತ್ತು ಗ್ರಾಹಕರಿಗೆ ಉತ್ತಮ ಸೇವೆ ಕೊಡಲೆಂದು ಕೆಲವು ಮಾರ್ಪಾಡು, ಬದಲಾವಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.