ಸತ್ಯಗೆ 305 ಕೋಟಿ ರೂ. ವೇತನ!

ಮೂಲ ವೇತನದಲ್ಲಿ ಶೇ. 66 ಹೆಚ್ಚಳ ಪಡೆದ ಮೈಕ್ರೋಸಾಫ್ಟ್ ಸಿಇಒ

Team Udayavani, Oct 18, 2019, 6:00 AM IST

e-25

ಸ್ಯಾನ್‌ಫ್ರಾನ್ಸಿಸ್ಕೋ: ಮೈಕ್ರೋ ಸಾಫ್ಟ್ ಸಿಇಒ, ಭಾರತೀಯ ಮೂಲದ ಸತ್ಯ ನಾದೆಳ್ಲ ಅವರ ವಾರ್ಷಿಕ ವೇತನ ಎಷ್ಟಿರ ಬಹುದು? ಬಹಳಷ್ಟು ಮಂದಿ ತಲೆಯಲ್ಲಿ ಇರುವ ಪ್ರಶ್ನೆ ಇದು. ಹಾಗೆಯೇ ಇದೇ ಮಂದಿ ಊಹೆಯನ್ನೂ ಮಾಡಿಕೊಳ್ಳ ಲಾಗದಷ್ಟು ವೇತನವನ್ನು ಸತ್ಯ ನಾದೆಳ್ಲ ಪಡೆಯುತ್ತಿದ್ದಾರೆ ಎಂದರೆ ನಂಬಲೇಬೇಕು…

ಹೌದು, ಸಾಫ್ಟ್ವೇರ್‌ ದೈತ್ಯ ಸಂಸ್ಥೆ ಮೈಕ್ರೋಸಾಫ್ಟ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕೆಲಸ ಮಾಡುತ್ತಿರುವ ಸತ್ಯ ನಾದೆಳ್ಲ ವಾರ್ಷಿಕವಾಗಿ 305 ಕೋಟಿ ರೂ. ವೇತನ ಪಡೆಯುತ್ತಿದ್ದಾರೆ. ಅಂದರೆ ಮಾಸಿಕ ಸರಿಸುಮಾರು 26 ಕೋಟಿ ರೂ.! ಪ್ರಸಕ್ತ ವರ್ಷದಲ್ಲಿ ನಾದೆಳ್ಲ ಅವರ ಮೂಲ ವೇತನದಲ್ಲಿ ಶೇ. 66ರಷ್ಟು ಏರಿಕೆಯಾಗಿದೆ. ಅದರಂತೆ ಅವರಿಗೆ 7.11 ಕೋಟಿ ರೂ. ಹೆಚ್ಚುವರಿ ವೇತನ ಸಿಕ್ಕಿದೆ ಎಂದು ಮೈಕ್ರೋಸಾಫ್ಟ್ ಸಂಸ್ಥೆ ತಿಳಿಸಿದೆ.

“ಸಂಸ್ಥೆ ಹಾಗೂ ಗ್ರಾಹಕರ ನಡುವಿನ ಅನುಬಂಧವನ್ನು ಹೆಚ್ಚಿಸಿದ ಸತ್ಯ ಅವರು ಕಂಪೆನಿಯನ್ನು ಹೊಸ ದಿಕ್ಕಿನೆಡೆಗೆ ಕೊಂಡೊಯ್ದಿದ್ದಾರೆ. ಕಂಪೆನಿಯ ಒಳಗೂ ಔದ್ಯೋ ಗಿಕ ಮನೋಭಾವವನ್ನು ಹೆಚ್ಚಿಸಿ, ಹೊಸ ತಂತ್ರಜ್ಞಾನ, ಉತ್ಪನ್ನಗಳ ಆಲೋಚನೆ ಗಳನ್ನು ಅನುಷ್ಠಾನಗೊಳಿಸಿ, ಮಾರುಕಟ್ಟೆ ಯನ್ನೂ ವಿಸ್ತರಿಸುವಲ್ಲಿ ಅಗಾಧ ಪರಿಶ್ರಮ ವಹಿಸಿದ್ದಾರೆೆ’ ಎಂದು ಸಂಸ್ಥೆ ಸತ್ಯ ಅವರನ್ನು ಶ್ಲಾ ಸಿದೆ.

599 ಕೋಟಿ ರೂ. ಪಡೆದಿದ್ದ ಸತ್ಯ!
2014ರಲ್ಲಿ ಸ್ಟೀವ್‌ ಬಾಲ್ಮರ್‌ರಿಂದ ಸಂಸ್ಥೆಯ ಆಡಳಿತ ಚುಕ್ಕಾಣಿ ಹಿಡಿದ ಸತ್ಯ, ಮೊದಲ ವರ್ಷದಲ್ಲಿ 599 ಕೋಟಿ ರೂ.ಗಳನ್ನು ವೇತನ ರೂಪದಲ್ಲಿ ಪಡೆದಿದ್ದರು. ಅದು ಅವರ ಆವರೆಗಿನ ವೃತ್ತಿಜೀವನದ ಅತೀ ಹೆಚ್ಚು ವೇತನವಾಗಿತ್ತು.

ಎಲಾನ್‌ ಮಾಸ್ಕ್ಗೆ 3,651 ಕೋ. ವೇತನ
ಭಾರತೀಯರಿಗೆ ಸತ್ಯ ನಾದೆಳ್ಲ ವೇತನ ಹೆಚ್ಚೇ ಅನಿಸಬಹುದು. ಆದರೆ ಜಗತ್ತಿನಲ್ಲೇ ಅತೀ ಹೆಚ್ಚು ವೇತನ ಪಡೆಯುವ ಸಿಇಒ ಎಲಾನ್‌ ಮಾಸ್ಕ್. ಟೆಸ್ಲಾ ಕಂಪೆನಿಯ ಸಿಇಒ ಆಗಿರುವ ಮಾಸ್ಕ್ಗೆ ವಾರ್ಷಿಕವಾಗಿ 3,651 ಕೋಟಿ ರೂ. ವೇತನವಿದೆ.

ಟಾಪ್ ನ್ಯೂಸ್

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

2

Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.