Egypt: ವಲಸಿಗರಿದ್ದ ನೌಕೆ ಮುಳುಗಿ 49 ಸಾವು
Team Udayavani, Jun 11, 2024, 10:13 PM IST
ಕೈರೊ: ವಲಸಿಗರು ಪಯಣಿಸುತ್ತಿದ್ದ ನೌಕೆಯೊಂದು ಸಮುದ್ರದಲ್ಲಿ ಮುಳುಗಿದ ಕಾರಣ 49 ಜನ ಸಾವನ್ನಪ್ಪಿದ್ದು, 140 ಜನ ಕಾಣೆಯಾಗಿದ್ದಾರೆ. ಸೋಮಾಲಿಯಾ ಹಾಗೂ ಇಥಿಯೋಪಿಯಾದ 260 ವಲಸಿಗರು ನೌಕೆಯಲ್ಲಿ ಪಯಣಿಸುತ್ತಿದ್ದರು.
ಯೆಮೆನ್ ದಕ್ಷಿಣ ಕರಾವಳಿ ಬಳಿ ನೌಕೆ ಮುಳುಗಡೆಯಾಗಿದೆ. ಈವರೆಗೆ 71 ಜನರನ್ನು ರಕ್ಷಿಸಲಾಗಿದ್ದು, ಘಟನೆಯಲ್ಲಿ 31 ಮಹಿಳೆಯರು, 6 ಮಕ್ಕಳು ಅಸುನೀಗಿದ್ದಾರೆ ಎಂದು ಅಂತಾರಾಷ್ಟ್ರೀಯ ವಲಸೆ ಸಂಸ್ಥೆಯ ವಕ್ತಾರ ಮೊಹಮ್ಮದಲಿ ಅಬುಂಜೆಲಾ ತಿಳಿಸಿದ್ದಾರೆ.
ಪೂರ್ವ ಆಫ್ರಿಕಾದಿಂದ ಕೊಲ್ಲಿ ದೇಶಕ್ಕೆ ಉದ್ಯೋಗ ನಿಮಿತ್ತ ಸಾವಿರಾರು ವಲಸಿಗರು ಯೆಮೆನ್ ಮಾರ್ಗ ಮೂಲಕವೇ ಸಂಚರಿಸುತ್ತಾರೆ. ಏಪ್ರಿಲ್‌ನಲ್ಲೂ ಇದೇ ರೀತಿ ಘಟನೆ ನಡೆದಿತ್ತು. ಆಗ 1860 ಜನ ಪ್ರಾಣ ಕಳೆದುಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.