ಅಫ್ಘಾನ್ ಸರಕಾರಿ ಕಟ್ಟಡದ ಮೇಲೆ ಉಗ್ರರ ಮುಂದುವರಿದ ಬಾಂಬ್ ದಾಳಿ
Team Udayavani, Jul 11, 2018, 12:08 PM IST
ಜಲಾಲಾಬಾದ್ : ಪೂರ್ವ ಅಫ್ಘಾನಿಸ್ಥಾನದಲ್ಲಿ ಇಂದು ಉಗ್ರರು ಸರಕಾರಿ ಕಟ್ಟಡದ ಮೇಲೆ ಬಾಂಬ್ ದಾಳಿ ನಡೆಸಿರುವುದಾಗಿ ವರದಿಯಾಗಿದೆ.
ಜಲಾಲಾಬಾದ್ ದಾಳಿಯಲ್ಲಿ ಕನಿಷ್ಠ ಐವರು ಗಾಯಗೊಂಡಿರುವುದಾಗಿ ನುಂಗರ್ಹಾರ್ ಪ್ರಾಂತೀಯ ಗವರ್ನರ್ ಅತಾಉಲ್ಲಾ ಖೋಗ್ಯಾನಿ ತಿಳಿಸಿದ್ದಾರೆ. ಕಳೆದ ಎರಡೇ ದಿನಗಳಲ್ಲಿ ಉಗ್ರರು ನಡೆಸಿರುವ ಎರಡನೇ ದಾಳಿಯಾಗಿದೆ.
ಉಗ್ರರನ್ನು ಸರಕಾರಿ ಕಟ್ಟಡದ ಆವರಣದಿಂದ ಹೊರ ಹಾಕುವ ಮಿಲಿಟರಿ ಕಾರ್ಯಾಚರಣೆ ಈಗ ನಡೆಯುತ್ತಿದೆ ಎಂದವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.