Pakistan ದಲ್ಲಿ ಅಲ್ಪಸಂಖ್ಯಾಕರು ಸುರಕ್ಷಿತರಲ್ಲ!: ಪಾಕ್‌ ಸಂಸತ್‌ನಲ್ಲಿ ರಕ್ಷಣ ಸಚಿವ ಹೇಳಿಕೆ

Team Udayavani, Jun 25, 2024, 6:40 AM IST

1-wdsdasd

ಇಸ್ಲಾಮಾಬಾದ್‌: ಧರ್ಮದ ಹೆಸರಿನಲ್ಲಿ ಪಾಕಿಸ್ಥಾನದ ಅಲ್ಪಸಂಖ್ಯಾಕರು ಹಿಂಸೆಗೆ ಒಳಗಾಗಿದ್ದಾರೆ. ಅವರನ್ನು ರಕ್ಷಿಸುವಲ್ಲಿ ಸರಕಾರ ವಿಫ‌ಲವಾಗಿದೆ ಎಂದು ಪಾಕಿಸ್ಥಾನದ ರಕ್ಷಣ ಸಚಿವ ಖ್ವಾಜಾ ಆಸಿಫ್ ಕಳವಳ ವ್ಯಕ್ತಪಡಿಸಿದ್ದಾರೆ. ಪಾಕಿಸ್ಥಾನದ ಸಂಸತ್‌ನಲ್ಲಿ ಮಾತನಾಡಿದ ಅವರು, ದಿನೇದಿನೆ ಅಲ್ಪಸಂಖ್ಯಾಕರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ಮುಸ್ಲಿಂ ಸಮುದಾಯದ ಸಣ್ಣ ಪಂಗಡಗಳೂ ಸೇರಿದಂತೆ ಪಾಕಿಸ್ಥಾನದಲ್ಲಿ ಯಾವುದೇ ಅಲ್ಪಸಂಖ್ಯಾಕರು ಸುರಕ್ಷಿತವಾಗಿಲ್ಲ. ಇದು ದೇಶಕ್ಕೆ ಮಜು ಗರದ ವಿಚಾರ ವಾಗಿದೆ. ಸಂತ್ರಸ್ತರು ಧರ್ಮನಿಂದನೆ ಮಾಡದಿದ್ದರೂ, ಅವರ ಮೇಲೆ ಅಂಥ ಆರೋಪ ಹೊರಿಸಿ  ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಕೊಲ್ಲಲಾ ಗುತ್ತದೆ ಎಂದು ವಿಷಾದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿರು ವ ಅಲ್ಪ ಸಂಖ್ಯಾತರ ರಕ್ಷಣೆಗೆ ಮಸೂದೆ ರೂಪಿ ಸಬೇಕಿದೆ ಎಂದಿದ್ದಾರೆ.

ಆದರೆ ಸಚಿವರ ಪ್ರಸ್ತಾವಕ್ಕೆ  ಪಾಕಿಸ್ಥಾನ್‌ ತೆಹ್ರೀಕ್‌- ಇ- ಇನ್ಸಾಫ್ ಪಕ್ಷ ವಿರೋಧಿಸಿದ ಕಾರಣ ಯಾವುದೇ ಮಸೂದೆ ರೂಪಿಸುವ ಕುರಿತು ಚರ್ಚೆ ನಡೆಸಲು ಸಾಧ್ಯವಾಗಲಿಲ್ಲ.  ಪಾಕಿಸ್ಥಾನದಲ್ಲಿ ಇಸ್ಲಾಂನ ಅಹ್ಮದಿ ಪಂಗಡ, ಹಿಂದೂ, ಸಿಕ್ಖ್, ಕ್ರಿಶ್ಚಿಯನ್ನರು ಅಲ್ಪಸಂಖ್ಯಾಕರಾಗಿದ್ದಾರೆ.

ಟಾಪ್ ನ್ಯೂಸ್

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.