Modi ಈ ಬಾರಿಯ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮಾತಾಡಲ್ಲ!
Team Udayavani, Sep 9, 2024, 6:50 AM IST
ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುವುದಿಲ್ಲ. ಅವರ ಬದಲಾಗಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಸೆ.28ರಂದು ಮಾತನಾಡಲಿದ್ದಾರೆ. ಆದರೆ ಮೋದಿಯವರು ನಿಗದಿಯಂತೆ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, 22ರಂದು ನ್ಯೂಯಾರ್ಕ್‌ನಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ವಿಶ್ವಸಂಸ್ಥೆಯಲ್ಲಿ ಸೆ.22, ಸೆ.23ರಂದು ಕಾರ್ಯ ಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ. 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ನರೇಂದ್ರ ಮೋದಿಯವರು ಅಮೆರಿಕಕ್ಕೆ ತೆರಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.