![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 3, 2020, 7:58 PM IST
ಇಸ್ಲಾಮಾಬಾದ್: ಆರ್ಥಿಕ ಚೇತರಿಕೆಗಾಗಿ ಪಾಕಿಸ್ತಾನಕ್ಕೆ ಯುಎಇ (ಯುನೈಟೆಡ್ ಅರಬ್ ಎಮಿರೇಟ್ಸ್) 1,400 ಕೋಟಿ ರೂ. ಹೆಚ್ಚುವರಿ ನೆರವು ಘೋಷಿಸಿದೆ.
ಉದ್ಯೋಗ ಹಾಗೂ ವ್ಯಾಪಾರ, ವಹಿವಾಟು ವೃದ್ಧಿಸಿಕೊಳ್ಳಲು, ಸಣ್ಣ ಹಾಗೂ ಮಧ್ಯಮ ಗಾತ್ರದ ಉದ್ದಿಮೆಗಳಿಗೆ ಈ ಹಣವನ್ನು ಬಳಸಿಕೊಳ್ಳಬೇಕು ಎಂದು ಯುಎಐ ತಿಳಿಸಿದೆ.
ಗುರುವಾರ ಅಬುಧಾಬಿ ದೊರೆ ಶೇಖ್ ಮೊಹಮ್ಮದ್ ಜಯೇದ್ ಅಲ್ ನಹ್ಯಾನ್ ಪಾಕಿಸ್ತಾನ ಪ್ರವಾಸ ಕೈಗೊಂಡಿದ್ದರು. ಭೇಟಿ ಬಳಿಕ ಈ ನೆರವು ಪ್ರಕಟಿಸಲಾಗಿದೆ. ಪಾಕಿಸ್ತಾನಕ್ಕೆ 1400 ಕೋಟಿ ರೂ. ನೀಡುವಂತೆ ಖಲೀಫಾ ಫಂಡ್‌ಗೆ ಅಬುಧಾಬಿ ದೊರೆ ಆದೇಶಿಸಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
You seem to have an Ad Blocker on.
To continue reading, please turn it off or whitelist Udayavani.