Moo Deng: ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವು… ನೀರಾನೆ ಮರಿಯ ಭವಿಷ್ಯ ನಿಜವಾಯ್ತು
Team Udayavani, Nov 6, 2024, 7:32 PM IST
ವಾಷಿಂಗ್ಟನ್: ಭಾರಿ ಕುತೂಹಲ ಮೂಡಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಇದರೊಂದಿಗೆ ಮಂಗಳವಾರ(ನ.5) ರಂದು ಥಾಯ್ಲೆಂಡ್‌ನ ಮೃಗಾಲಯದಲ್ಲಿದ್ದ “ಮೂ ಡೆಂಗ್” ನೀರಾನೆ ಮರಿ ನುಡಿದಿದ್ದ ಭವಿಷ್ಯ ನಿಜವಾದಂತಾಗಿದೆ.
ಮಂಗಳವಾರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಗೆಲ್ಲುವರೆಂದು ನೀರಾನೆ ಮರಿ(ಮೂ ಡೆಂಗ್) ಭವಿಷ್ಯ ನುಡುದಿತ್ತು, ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಾವು ಜೋರಾಗಿದ್ದುದರಿಂದ ಡೊನಾಲ್ಡ್ ಟ್ರಂಪ್ ಮತ್ತು ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಹೆಸರಿದ್ದ ಎರಡು ಹಣ್ಣಿನ ಬುಟ್ಟಿಗಳನ್ನು ಥಾಯ್ಲೆಂಡ್‌ನ ಮೃಗಾಲಯದಲ್ಲಿ ಇರಿಸಲಾಗಿತ್ತು ಈ ವೇಳೆ ನೀರಿನಿಂದ ಹೊರಬಂದ ನೀರಾನೆ ಟ್ರಂಪ್ ಹೆಸರಿನ ಬುಟ್ಟಿಯಲ್ಲಿದ್ದ ಹಣ್ಣುಗಳನ್ನು ತಿನ್ನುವ ಮೂಲಕ ಟ್ರಂಪ್ ಗೆಲುವು ಸಾಧಿಸುತ್ತಾರೆಂದು ಭವಿಷ್ಯ ನುಡಿದಿತ್ತು. ಅದರಂತೆ ಇಂದು (ಬುಧವಾರ) ನಡೆದ ಚುನಾವಣಾ ಫಲಿತಾಂಶದಲ್ಲಿ ಟ್ರಂಪ್ ಗೆಲುವು ಸಾಧಿಸಿದ್ದಾರೆ.
ನೀರಾನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡ ಆಗಿತ್ತು.
Viral baby hippo Moo Deng predicts Trump will win by eating cake with local spelling of Donald Trump’s name written on top pic.twitter.com/4yOwhqtoRG
— New York Post (@nypost) November 4, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.