ಅಫ್ಘಾನ್‌ನಲ್ಲಿ ತಾಲಿಬಾನ್ ಅಟ್ಟಹಾಸ: 140 ಸೈನಿಕರ ಮಾರಣಹೋಮ
Team Udayavani, Apr 22, 2017, 9:33 AM IST
ಬಾಲ್ಖ್ : ಅಫ್ಘಾನಿಸ್ಥಾನದಲ್ಲಿ ಶುಕ್ರವಾರ ಸಂಜೆ ತಾಲಿಬಾನ್ ಅಟ್ಟಹಾಸಗೈದಿದ್ದು ಸೇನಾ ಪಡೆಗಳನ್ನು ಗುರಿಯಾಗಿರಿಸಿಕೊಂಡು ಮಸೀದಿಯ ಮೇಲೆ ಹೊಂಚು ದಾಳಿ ನಡೆಸಿ 140 ಕ್ಕೂ ಹೆಚ್ಚು ಸೈನಿಕರನ್ನು ಹತ್ಯೆಗೈದಿದೆ. ಅಫ್ಘಾನ್ ಸೇನಾ ಪಡೆಗಳು,ಅಮೆರಿಕದ ನ್ಯಾಟೋ ಪಡೆಗಳು ಪ್ರತಿ ದಾಳಿ ನಡೆಸಿ 7 ಮಂದಿ ಉಗ್ರರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿವೆ.
ಅಮೆರಿಕ ಸೇನಾ ವಕ್ತಾರರು ತಿಳಿಸಿದಂತೆ ಮಝರ್-ಇ-ಶರೀಫ್ ಪ್ರಾಂತ್ಯದಲ್ಲಿ ಸೇನಾ ನೆಲೆಯನ್ನು ಗುರಿಯಾಗಿರಿಸಿಕೊಂಡು 10 ಮಂದಿ ಉಗ್ರರು ದಾಳಿ ನಡೆಸಿ ನಮಾಜ್ ಮಾಡುತ್ತಿದ್ದ ಅಫ್ಘಾನ್ ಸೇನೆಯ 209 ನೇ ಬೆಟಾಲಿಯನ್‌ನ ಸೈನಿಕರನ್ನು ಹತ್ಯೆಗೈದಿದೆ.
ದಾಳಿ ನಡೆದ ಬಳಿಕ ಸ್ಥಳದಲ್ಲಿ ಅಫ್ಘಾನ್ ಸೇನಾ ಪಡೆ,ನ್ಯಾಟೋ ಪಡೆಗಳು ಕಾರ್ಯಾಚರಣೆ ನಡೆಸಿ 7 ಉಗ್ರರನ್ನು ಹತ್ಯೆಗೈದಿವೆ. ಇಬ್ಬರು ತಮ್ಮನ್ನು ತಾವು ಸ್ಫೋಟಿಸಿಕೊಂಡರೆ,ಓರ್ವ ಉಗ್ರನನ್ನು ಜೀವಂತವಾಗಿ ಸೆರೆ ಹಿಡಿದಿವೆ. ಸ್ಥಳದಲ್ಲಿ ಭೀಕರ ಗುಂಡಿನ ಚಕಮಕಿ ನಡೆದಿರುವ ಬಗ್ಗೆ ವರದಿಯಾಗಿದೆ.
11 ಮಂದಿ ಅಫ್ಘಾನ್ ಸೈನಿಕರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.